ಕಣ್ಣಿನ ಉಚಿತ ಚಿಕಿತ್ಸಾ ಶಿಬಿರ
ಕಣ್ಣು ಅಮೂಲ್ಯ ಅಂಗವಾಗಿದ್ದು, ಅದರ ರಕ್ಷಣೆ ಮಾಡುವ ಜವಾಬ್ದಾರಿ ನಮಗಿದೆ ಎಂದು ಪುತ್ತೂರು ಆನಂದಾಶ್ರಮ ಸೇವಾ ಟ್ರಸ್ಟ್ ಕಾರ್ಯದರ್ಶಿ ವೇಣುಗೋಪಾಲ ಶೆಣೈ ಹೇಳಿದರು. ಶುಕ್ರವಾರ ಎರುಂಬು ಬೊಳ್ನಾಡು ಶ್ರೀ ಭಗವತೀ ತೀಯಾ ಯುವಜನ ಸಂಘದ ಆಶ್ರಯದಲ್ಲಿ ಆನಂದಾಶ್ರಮ…
ಕಣ್ಣು ಅಮೂಲ್ಯ ಅಂಗವಾಗಿದ್ದು, ಅದರ ರಕ್ಷಣೆ ಮಾಡುವ ಜವಾಬ್ದಾರಿ ನಮಗಿದೆ ಎಂದು ಪುತ್ತೂರು ಆನಂದಾಶ್ರಮ ಸೇವಾ ಟ್ರಸ್ಟ್ ಕಾರ್ಯದರ್ಶಿ ವೇಣುಗೋಪಾಲ ಶೆಣೈ ಹೇಳಿದರು. ಶುಕ್ರವಾರ ಎರುಂಬು ಬೊಳ್ನಾಡು ಶ್ರೀ ಭಗವತೀ ತೀಯಾ ಯುವಜನ ಸಂಘದ ಆಶ್ರಯದಲ್ಲಿ ಆನಂದಾಶ್ರಮ…
ದಾರುಲ್ ಇರ್ಶಾದ್ ಎಜುಕೇಶನಲ್ ಸೆಂಟರ್ ಮಾಣಿ ಇದರ ಆಶ್ರಯದಲ್ಲಿ ಜನವರಿ 7 ರಂದು ಪೂರ್ವಾಹ್ನ 10 ಕ್ಕೆ ಮಾಣಿ ದಾರುಲ್ ಇರ್ಶಾದ್‌ನಲ್ಲಿ ಜಲಾಲಿಯ ರಾತೀಬ್ ನಡೆಯಲಿದೆ. ಹಲವು ಉಲಮಾ-ಉಮರಾ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಜಲಸಾಕ್ಷರತೆ ಮೂಲಕ ಬದಲಾವಣೆಗೆ ಮುನ್ನುಡಿ ಬರೆದ ವಿಟ್ಲ ಪಟ್ಟಣದ ಆಡಳಿತ, ಸಾರ್ವಜನಿಕರು, ವಿದ್ಯಾರ್ಥಿಗಳು ಒಡ್ಡುಗಳ ನಿರ್ಮಾಣ ಮೂಲಕ ನೀರಿನ ಸಂಗ್ರಹ, ತನ್ಮೂಲಕ ಅಂತರ್ಜಲ ವೃದ್ಧಿ ಜಲಾಂದೋಲನ ಮೂಲಕ ಮಾದರಿ ಅಂತರ್ಜಲ ವೃದ್ಧಿಗೆ ಪಣತೊಟ್ಟ ವಿಟ್ಲ ಗಿಡಗಳಿಗೂ ಇಲ್ಲ,…
ಪ್ರತಿ ಬಾರಿ ದಶಂಬರ ಕೊನೆಯಾಗುತ್ತ ಬಂದಂತೆ ನಾನು ಮನಸ್ಸಿನಲ್ಲಿ ಮಾಡಿಕೊಳ್ಳುವ ಸಂಕಲ್ಪ ಏನೆಂದರೆ ಜನವರಿ ಒಂದನೇ ತಾರೀಕಿನಿಂದಲೇ ದಿನಾಕ್ಷರಿ ಬರೆಯಬೇಕು. ಡಾ. ಅಜಕ್ಕಳ ಗಿರೀಶ ಭಟ್ www.bantwalnews.com ಅಂಕಣ – ಗಿರಿಲಹರಿ
ಎಂಡೋಸಲ್ಫಾನ್ ಪೀಡಿತರು ಪ್ರದರ್ಶನದ ವಸ್ತುವಾದರೇ? ಅವರ ಜೀವಕ್ಕೆ ಬೆಲೆಯೇ ಇಲ್ಲವೇ? ಬದುಕೋದೂ ತಪ್ಪೇ? ಈ ಪ್ರಶ್ನೆಗಳಿಗೆ ಉತ್ತರಿಸಲು ಕಷ್ಟವಾಗಿ ಇಂದು ನಾಲ್ವರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದರು. ಅವರ ಸಾವಿಗೆ ಯಾರು ಹೊಣೆ? ಎಂಡೋ ದುಷ್ಪರಿಣಾಮ ಹೊಂದಿದ ಮಕ್ಕಳು…
https://bantwalnews.com ಕೊಕ್ಕಡ ಗ್ರಾಮದ ಆಲಡ್ಕ ನಿವಾಸಿ ಬಾಬು ಗೌಡ (62), ಪತ್ನಿ ಗಂಗಮ್ಮ (55), ಎಂಡೋಸಲ್ಫಾನ್ ಪೀಡಿತ ಮಗ ಸದಾನಂದ ಗೌಡ (32), ನಿತ್ಯಾನಂದ (30) ಶವಗಳು ಮನೆ ಸಮೀಪದ ಕೆರೆಯಲ್ಲಿ ಗುರುವಾರ ಬೆಳಗ್ಗೆ ಪತ್ತೆಯಾಗಿದೆ. ಈ…
ಮನೆಮನೆಗೆ ಕತ್ತರಿ ಸಾಣೆ ಮಾಡುತ್ತಾ ಬರುವ ಈ ವ್ಯಕ್ತಿಯ ಅಸಲಿ ಮುಖವೇನು ಗೊತ್ತಾ? ಬಂಟ್ವಾಳ ಪೊಲೀಸರ ಬಲೆಗೆ ಬಿದ್ದ ಗಾಂಜಾ ವ್ಯಾಪಾರಿ bantwalnews.com report ಕೆಲ ದಿನಗಳ ಹಿಂದೆಯಷ್ಟೇ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಡೀಲರ್ ಗಳನ್ನು…
ಬಿ.ಸಿ.ರೋಡಿನ ಕೈಕುಂಜೆ ಪೂರ್ವ ಬಡಾವಣೆಯಲ್ಲಿ ಗುರುವಾರ ಸಂಜೆ ನಡೆದ ಘಟನೆ ಬೈಕಿನಲ್ಲಿ ಬಂದ ಇಬ್ಬರಿಂದ ದುಷ್ಕೃತ್ಯ, ಚಿನ್ನ ಸೆಳೆದು ಪರಾರಿಯಾದ ಆರೋಪಿಗಳು ಬಡಾವಣೆಯಲ್ಲಿ ನಡೆದ ಕೃತ್ಯಕ್ಕೆ ಬೆಚ್ಚಿಬಿದ್ದ ಸಾರ್ವಜನಿಕರು, bantwalnews.com ವರದಿ ಬಿ.ಸಿ.ರೋಡಿನ ಜನವಸತಿ ಬಡಾವಣೆಯಾಗಿರುವ…
bantwalnews.com ಗ್ರಾಮೀಣಾಭಿವೃದ್ಧಿ ಮತ್ತು ಮಹಿಳಾ ಸಬಲೀಕರಣ ಕ್ಷೇತ್ರದ ವಿಶೇಷ ಸಾಧನೆಗಾಗಿ ಅಮೇರಿಕಾದ ಪೆನ್ಸಿಲ್ವೇನಿಯಾ ವಿಶ್ವವಿದ್ಯಾನಿಲಯ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಗೌರವಿಸಿ, ಸನ್ಮಾನಿಸಿದೆ. ಪೆನ್ಸಿಲ್ವೇನಿಯ ವಿಶ್ವವಿದ್ಯಾನಿಲಯದ ಪ್ರೊಫೆಸರ್ ಫೆಮಿಡಾ ಹ್ಯಾಂಡಿ ಅವರು ಧರ್ಮಸ್ಥಳಕ್ಕೆ ಭೇಟಿ ನೀಡಿದ ಸಂದರ್ಭ…
bantwalnews.com ಮೂಡುಬಿದಿರೆ ರೋಟರಿ ಕ್ಲಬ್ ಮುಂದಾಳುತ್ವದಲ್ಲಿ ಜಲ ಸಂರಕ್ಷಣೆ, ಅಂತರ್ಜಲ ವೃದ್ಧಿಗಾಗಿ ಅಗತ್ಯ ಕ್ರಮಗಳನ್ನು ರೂಪಿಸುವ ನಿಟ್ಟಿನಲ್ಲಿ ಸಮಾನ ಮನಸ್ಕ ಸಂಘಟನೆಗಳು, ಸ್ಥಳೀಯಾಡಳಿತ, ನಾಗರಿಕರ ಸಹಯೋಗದೊಂದಿಗೆ ಮೂಡುಬಿದಿರೆ ಜಲಸಂರಕ್ಷಣಾ ಸಮಿತಿ ಅಸ್ತಿತ್ವಕ್ಕೆ ಬಂದಿದೆ. ಮೂಡುಬಿದಿರೆ ರೋಟರಿ ಕ್ಲಬ್‌ನೊಂದಿಗೆ,…