ಆಳ್ವಾಸ್ ವಿರಾಸತ್ ಪ್ರಶಸ್ತಿಗೆ ವಿ.ಪಿ.ಧನಂಜಯನ್ ಆಯ್ಕೆ
www.bantwalnews.com ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಜ.13ರಿಂದ 15ವರೆಗೆ ನಡೆಯಲಿರುವ ಆಳ್ವಾಸ್ ವಿರಾಸತ್ 2017 ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವದ ಆಳ್ವಾಸ್ ವಿರಾಸತ್ ಪ್ರಶಸ್ತಿಗೆ ಖ್ಯಾತ ನೃತ್ಯಪಟು ವನ್ನಾಡಿಲ್ ಪುದಿಯವೀಟಿಲ್ ಧನಂಜಯನ್ (ವಿ.ಪಿ. ಧನಂಜಯ) ಆಯ್ಕೆಯಾಗಿದ್ದಾರೆ. ಜನವರಿ 13ರಂದು…