ಬಂಟ್ವಾಳ ತೌಹೀದ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ
ಬಂಟ್ವಾಳ ಕೆಳಗಿನಪೇಟೆ ತೌಹೀದ್ ಆಂಗ್ಲ ಮಾಧ್ಯಮ ಶಾಲೆ, ಮನಾರುಲ್ ಇಸ್ಲಾಮಿಯ ಹಿ. ಪ್ರಾ. ಶಾಲೆ ಹಾಗೂ ಅಂಗನವಾಡಿ ಶಾಲೆಯ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಭಾನುವಾರ ನಡೆಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕರ್ನಾಟಕದ ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷರಾದ…