2017

ಬಂಟ್ವಾಳ ತೌಹೀದ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ  ಶಾಲಾ ವಾರ್ಷಿಕೋತ್ಸವ

ಬಂಟ್ವಾಳ ಕೆಳಗಿನಪೇಟೆ ತೌಹೀದ್ ಆಂಗ್ಲ ಮಾಧ್ಯಮ ಶಾಲೆ, ಮನಾರುಲ್ ಇಸ್ಲಾಮಿಯ ಹಿ. ಪ್ರಾ. ಶಾಲೆ ಹಾಗೂ ಅಂಗನವಾಡಿ ಶಾಲೆಯ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಭಾನುವಾರ ನಡೆಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕರ್ನಾಟಕದ ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷರಾದ…


ಎಲ್ಲೇ ಇರು, ಎಂತಾದರೂ ಇರು, ಎಂದೆಂದೂ ನೀ ತುಳುವನಾಗಿರು

ಮಲೆಯಾಳಿಗಳು ಎಲ್ಲಿ ಹೋದರೂ ಮಲೆಯಾಳ ಭಾಷೆ ಮಾತನಾಡುತ್ತಾರೆ, ಓದುತ್ತಾರೆ. ಹೊರರಾಜ್ಯ, ದೇಶಗಳಲ್ಲಿರುವ ತುಳುವರೂ ತುಳು ಭಾಷೆಯನ್ನು ಮರೆತಿಲ್ಲ.   ಬಿ.ತಮ್ಮಯ್ಯ www.bantwalnews.com ಅಂಕಣ – ನಮ್ಮ ಭಾಷೆ


ಕೀರ್ತಿ ಪ್ರಭು ಭರತನಾಟ್ಯ ರಂಗಪಪ್ರವೇಶ

ಕೀರ್ತಿ ಪ್ರಭು ಭರತನಾಟ್ಯ ರಂಗಪಪ್ರವೇಶ ಮಂಗಳೂರು ಪುರಭವನದಲ್ಲಿ ಕಲ್ಲಡ್ಕದ ಕೀರ್ತಿ ಪ್ರಭು ಅವರ ಭರತನಾಟ್ಯ ರಂಗಪ್ರವೇಶ ಜನವರಿ 1ರಂದು ಮಂಗಳೂರಿನ ಪುರಭವನದಲ್ಲಿ ನಡೆಯಿತು. ಕರ್ನಾಟಕ ಕಲಾಶ್ರೀ ಪ್ರಶಸ್ತಿ ಪುರಸ್ಕೃತ ಪುತ್ತೂರಿನ ಕುದ್ಕಾಡಿ ವಿಶ್ವನಾಥ ರೈ, ಶಾಂತಲಾ ನೃತ್ಯ…


ಕಡಂಬು ರಾಮಚಂದ್ರ ಬನ್ನಿಂತಾಯ ನಿಧನ

ವಿಟ್ಲ ಪಡ್ನೂರು ಗ್ರಾಮದ ಕಡಂಬು ನಾರಾಯಣ ಬನ್ನಿಂತಾಯರ ಪುತ್ರ ರಾಮಚಂದ್ರ ಬನ್ನಿಂತಾಯ (63) ಕಡಂಬುವಿನ ಸ್ವಗೃಹದಲ್ಲಿ ಜನವರಿ 2ರಂದು ಬೆಳಗ್ಗೆ ಹೃದಯಾಘಾತದಿಂದ ನಿಧನ ಹೊಂದಿದರು.ಆಹಾರ ನಿರೀಕ್ಷರಾಗಿ ನಿವೃತ್ತರಾಗಿದ್ದ ಅವರು, ಸಾಮಾಜಿಕ ಕಾರ್ಯಕರ್ತ, ಕಡಂಬು ಶ್ರೀ ಮಾಗಂದಡಿ ಮಲರಾಯ…


ಮಾದಕ ವ್ಯಸನ ಸಾಮಾಜಿಕ ಪಿಡುಗು: ಆಳ್ವ

ಮೋಜಿಗಾಗಿ ಮಾದಕ ವಸ್ತುಗಳನ್ನು ಸೇವಿಸುವವರು ಯೌವನದಲ್ಲಿ ಅದರ ಸಂಪೂರ್ಣ ದಾಸರಾಗುವ ಮೂಲಕ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಾರೆ. ಈ ಸಾಮಾಜಿಕ ಪಿಡುಗು ಪ್ರಸ್ತುತ ಸಮಾಜದಲ್ಲಿ ದೊಡ್ಡ ಮಟ್ಟದಲ್ಲಿ ಬೆಳೆಯುತ್ತಿರುವುದು ಖೇದಕರ ಎಂದು ತುಂಬೆ ಪದವಿ ಪೂರ್ವ ಕಾಲೇಜಿನ…


ಅರ್ಧಕ್ಕೆ ನಿಂತ ಕಾಮಗಾರಿ ವಿರೋಧಿಸಿ, ರಸ್ತೆ ತಡೆ ಪ್ರತಿಭಟನೆ, ಅಂಗಡಿ ಬಂದ್

ಸಾಲುಗಟ್ಟಿ ನಿಂತ ವಾಹನಗಳು ಜನಪ್ರತಿನಿಧಿಗಳ ವರ್ತನೆ ವಿರುದ್ಧ ಆಕ್ರೋಶ ಟ್ರಾಫಿಕ್ ಎಸ್ ಐ, ಹೆದ್ದಾರಿ ಇಲಾಖೆ ವಿರುದ್ಧ ಘೋಷಣೆ ಅಂಗಡಿ ಮುಂಗಟ್ಟು ಬಂದ್ www.bantwalnews.com report


ಬಂಟ್ವಾಳನ್ಯೂಸ್ ನಲ್ಲಿ ಫೊಟೋ ಆಲ್ಬಮ್ ಸಂಗ್ರಹ ಆರಂಭ

ಬಂಟ್ವಾಳನ್ಯೂಸ್ ನಲ್ಲಿ ಫೊಟೋ ಆಲ್ಬಂಗಾಗಿ ಚಿತ್ರಗಳ ಸಂಗ್ರಹ ಆರಂಭಗೊಂಡಿದೆ. ಕಪ್ಪು – ಬಿಳುಪು ಛಾಯಾಗ್ರಾಹಕ ಶೇಣಿ ಮುರಳಿ ಕ್ಲಿಕ್ಕಿಸಿದ ಏಕಾಂತ ಚಿತ್ರ ನಿಮ್ಮ ಮುಂದೆ ಇದೆ. ಛಾಯಾಂಕಣ ಕಾಲಂ ಕ್ಲಿಕ್ ಮಾಡಿದರೆ ನಿಮಗೆ ಫೊಟೋಗಳ ವೈವಿಧ್ಯ ದೊರಕಿಸಿಕೊಡುವ…



ಡ್ರಗ್ಸ್‌ ಮಾಫಿಯಾದಲ್ಲಿ ಮಗಳು ಕಳೆದುಹೋಗಿದ್ದಾಳೆ..!

ಹಿರಿಯರೊಬ್ಬರು ಹೇಳುವಂತೆ ಕೆಲವು ಸಂದರ್ಭಗಳಲ್ಲಿ ಮನೆಗಳಲ್ಲಿ ಸಿಗುವ ಅತಿಯಾದ ಪ್ರೀತಿ, ಸಲುಗೆ ಮನೆಮಕ್ಕಳನ್ನು ಹಾದಿ ತಪ್ಪಿಸುತ್ತದೆಯಾದರೆ, ಹಲವು ಸಂದರ್ಭಗಳಲ್ಲಿ ಮಕ್ಕಳ ಬಗೆಗಿನ ಹೆತ್ತವರ ನಿರ್ಲಕ್ಷ್ಯ ಧೋರಣೆ , ಮಕ್ಕಳಲ್ಲಿ ಕಾಡುವ ಅನಾಥಪ್ರಜ್ಞೆ ಮಕ್ಕಳನ್ನು  ತಪ್ಪುದಾರಿಯಲ್ಲಿ ಮುನ್ನಡೆಸುತ್ತದೆಯಂತೆ.


ನದಿ, ಪರಿಸರ ಸೇರಿ ಎಲ್ಲವಕ್ಕೂ ಸಾವಿದೆ, ಯಾವುದೂ ಶಾಶ್ವತವಲ್ಲ: ಡಿವಿ

ಸಂಸ್ಕಾರವನ್ನು ಬೆಳೆಸಿಕೊಂಡು ಹೋಗದಿದ್ದರೆ ಸಮುದಾಯದ ಶಕ್ತಿ ವ್ಯರ್ಥವಾಗುತ್ತದೆ. ಎಲ್ಲ ಸಮುದಾಯವನ್ನು ಉತ್ತಮವಾಗಿ ಕಾಣುವ ಜತೆಗೆ ಆದರ್ಶನದ ಹಾದಿಯಲ್ಲಿ ನಡೆಯುವ ಕಾರ್ಯನಡೆಯಬೇಕು. ಭೂಮಿಯಲ್ಲಿ ಯಾವುದೂ ಶಾಶ್ವತವಾದ್ದಲ್ಲ, ನದಿಗಳಿಗೆ – ಪರಿಸರಕ್ಕೆ ಸೇರಿ ಎಲ್ಲಾ ವಸ್ತುವಿಗೂ ಸಾವಿದೆ ಎಂದು ಕೇಂದ್ರ…