ಕೊರಗಜ್ಜ ದೈವದ ನೇಮೋತ್ಸವ
ಬಂಟ್ವಾಳ ತಾಲ್ಲೂಕಿನ ರಾಯಿ ಸಮೀಪದ ಕೈತ್ರೋಡಿ ಲೋಕೇಶ ನಲಿಕೆ ಇವರ ದೈವಸ್ಥಾನದಲ್ಲಿ ಶನಿವಾರ ರಾತ್ರಿ ನಡೆದ ಕೊರಗಜ್ಜ ದೈವದ ನೇಮೋತ್ಸವ ಆಕರ್ಷಕವಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಬಿಜೆಪಿ ಮುಖಂಡ ಉಳಿಪಾಡಿಗುತ್ತು ರಾಜೇಶ ನಾಯ್ಕ್ ಮತ್ತಿತರ…

ಜೀವನ ಯಾತ್ರೆ ಉತ್ತಮವಾಗಬೇಕೆಂಬ ನಿಟ್ಟಿನಲ್ಲಿ ದೇವರ ರಥ ಯಾತ್ರೆ ನಡೆಯುತ್ತದೆ. ನೆಲ ಜಲ ಸಂರಕ್ಷಣೆಯಾದರೆ ನಮ್ಮ ತುಳುನಾಡು ಉಳಿಯುತ್ತದೆ. ಸಂಸ್ಕೃತಿ – ಭಾಷೆಯನ್ನು ಉಳಿಸಿ ಬೆಳೆಸು ನಿಟ್ಟಿನಲ್ಲಿ ತುಳುನಾಡ ಜಾತ್ರೆ ನಡೆಯುತ್ತದೆ ಎಂದು ಒಡಿಯೂರು ಶ್ರೀ ಗುರುದೇವದತ್ತ…
ವಿಟ್ಲ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ದರ್ಶನ ಬಲಿ ಉತ್ಸವ ನಡೆಯಿತು.
ಪುರಸಭೆಯನ್ನು ಬಯಲು ಶೌಚ ಮುಕ್ತ ಪ್ರದೇಶವೆಂದು ಘೋಷಣೆ ಮಾಡುವ ಉದ್ದೇಶದಿಂದ ಎಲ್ಲಾ ಮನೆಗಳು ಶೌಚಾಲಯ ಹೊಂದಿರಬೇಕೆಂದು ಪುರಸಭೆ ಸಂಕಲ್ಪ ಮಾಡಿದನ್ವಯ ಬಂಟ್ವಾಳ ಪುರಸಭಾ ಬಿ.ಕಸ್ಬಾ ಗ್ರಾಮದ 2ನೇ ವಾರ್ಡಿನ ಜಕ್ರಿಬೆಟ್ಟು ಎಂಬಲ್ಲಿಯ ಶಾಂತ ಎಂಬವರಿಗೆ ಪುರಸಭಾ ನಿಧಿಯಿಂದ …
ಡಿಸೆಂಬರ್ 31 ಆದೊಡನೆ ಅಮಲು ಸೇವಿಸಿ ಕುಣಿದು ಕುಪ್ಪಳಿಸುವ ಮಂದಿಯೇ ಹೊಸ ವರ್ಷಕ್ಕೆ ಮಾದಕವ್ಯಸನಿಗಳಾಗೋದಿಲ್ಲ ಎಂಬ ಪ್ರತಿಜ್ಞೆ ಮಾಡುವಿರಾ?
ಶುದ್ಧ ಮನಸ್ಸಿನೊಂದಿಗೆ ಪರಿಸರದ ಶುದ್ಧತೆಯನ್ನು ಕಾಪಾಡಲು ಬದ್ಧರಾಗಿರಿ. ಇದನ್ನು ದೇವರ ಸೇವೆ ಎಂದುಕೊಂಡೇ ಮಾಡಿ.
2016 ಬದಿಗೆ ಸರಿದಿದೆ. ಬಂಟ್ವಾಳನ್ಯೂಸ್ ಆರಂಭಿಸಿದ ದಿನದಿಂದ ಇದುವರೆಗೆ 50 ದಿನಗಳಲ್ಲಿ 55000ಕ್ಕಿಂತಲೂ ಅಧಿಕ ಮಂದಿ ಭೇಟಿ ನೀಡಿದ್ದಾರೆ. ಸುದ್ದಿಗಳನ್ನು ಓದಿದ್ದಾರೆ, ಶೇರ್ ಮಾಡಿದ್ದಾರೆ. ನಮ್ಮ ಈ ಪ್ರಯತ್ನಕ್ಕೆ ಲೆಕ್ಕವಿಡದಷ್ಟು ಸ್ನೇಹಿತರ ಸಹಕಾರ ದೊರಕಿದೆ. 2017 ಪ್ರವೇಶಕ್ಕೆ…