2017




ಜನರಿಗೆ ನ್ಯಾಯೋಚಿತ ಬೆಲೆಗೆ ಮರಳು ಆಗ್ರಹಿಸಿ 13ರಂದು ಬಿಜೆಪಿ ಪ್ರತಿಭಟನೆ

ಹೊರ ಜಿಲ್ಲೆಗಳಿಗೆ ಮರಳು ಸಾಗಾಟವನ್ನು ತಕ್ಷಣ ನಿಲ್ಲಿಸಬೇಕು, ಜಿಲ್ಲೆಯ ಜನರಿಗೆ ನ್ಯಾಯಯುತ ಬೆಲೆಯಲ್ಲಿ ಮರಳು ನೀಡಲು ಕ್ರಮ ಕೈಗೊಳ್ಳಬೇಕು, ಜಿಲ್ಲೆಗೆ ಪ್ರತ್ಯೇಕ ಮರಳು ನೀತಿಯನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿ ಬಂಟ್ವಾಳ ಕ್ಷೇತ್ರ ಬಿಜೆಪಿ ವತಿಯಿಂದ ಅ.13ರಂದು ಬೆಳಿಗ್ಗೆ ಬಿ.ಸಿ.ರೋಡ್‌ನಲ್ಲಿ…