2017







ಬಿ.ಆರ್.ಎಂ.ಪಿ.ಸಿ.ಪಿ.ಶಾಲೆಯಲ್ಲಿ ವಾರ್ಷಿಕ ಬಹುಮಾನ ವಿತರಣೆ

ವಿದ್ಯಾರ್ಥಿಗಳು ಪರಿಸರವನ್ನು ಪ್ರೀತಿಸಲು ಕಲಿಯಬೇಕು. ಪರಿಸರದ ಕೌತುಕವನ್ನು ಅಭ್ಯಾಸ ಮಾಡಬೇಕು. ವಿದ್ಯಾರ್ಥಿ ದೆಸೆಯಲ್ಲಿ ಸಿಕ್ಕುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಿ. ಕ್ರೀಡಾಚಟುವಟಿಕೆಗಳು ನಿಮ್ಮಲ್ಲಿ ಆರೋಗ್ಯವನ್ನೂ ಮಾನಸಿಕ ಸಾಮರ್ಥ್ಯವನ್ನೂ ವೃದ್ಧಿಸುತ್ತದೆ ಎಂದು ಎಸ್.ವಿ.ಎಸ್ ಕಾಲೇಜಿನ ಜೀವಶಾಸ್ತ್ರ ವಿಭಾಗದ ನಿವೃತ್ತ ಮುಖ್ಯಸ್ಥೆ…