ಕಿದ್ಮತುಲ್ ಇಸ್ಲಾಮ್ ಎಸೊಸಿಯೇಶನ್ ಪರಂಗಿಪೇಟೆ ಮತ್ತು ಮೊಹಿದ್ದೀನ್ ಜುಮ್ಮಾ ಮಸೀದಿ ಪರಂಗಿಪೇಟೆ ಸಹಯೋಗದೊಂದಿಗೆ 10 ಜೋಡಿಗಳ ಸರಳ ಸಾಮೂಹಿಕ ವಿವಾಹಕ್ಕಾಗಿ ಅರ್ಜಿ ಆಹ್ವಾನಿಲಾಗಿದೆ.
ಸಾಮೂಹಿಕ ವಿವಾಹ 25 ಮಾರ್ಚ್ 2018 ಬಾನುವಾರ ಬೆಳಿಗ್ಗೆ 9 ಗಂಟೆಗೆ ಪರಂಗಿಪೇಟೆ ಜಂಕ್ಷನ್ ನಲ್ಲಿ ಜರಗಲಿರುವೂದು, ಅರ್ಜಿ ನೀಡುವವರು ಕೆಳಗಿನ ಮೊಬೈಲ್ ನಂಬರನ್ನು ಸಂಪರ್ಕಿಸಬೇಕು. ಮೊಹಮ್ಮದ್ ಬಾವ 9845815033, ಉಮರ್ ಫಾರೂಕು 9916072059, ಯೂಸುಫ್ ಅಲಂಕಾರ್ 9901510636, ಆಸಕ್ತ ಅರ್ಹ ಫಲಾನುಬವಿಗಳು 15 ಪೆಬ್ರವರಿ 2018 ರ ಒಳಗೆ ಅರ್ಜಿ ನೀಡತಕ್ಕದ್ದು ಎಂದು ಕಿದ್ಮತುಲ್ ಇಸ್ಲಾಮ್ ಎಸೋಸಿಯೇಶನ್ ಸದಸ್ಯರಾದ ಉಮರ್ ಫಾರೂಕ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಪರಂಗಿಪೇಟೆ: ಸರಳ ಸಾಮೂಹಿಕ ವಿವಾಹಕ್ಕೆ ಅರ್ಜಿ ಅಹ್ವಾನ"
Be the first to comment on "ಪರಂಗಿಪೇಟೆ: ಸರಳ ಸಾಮೂಹಿಕ ವಿವಾಹಕ್ಕೆ ಅರ್ಜಿ ಅಹ್ವಾನ"