ಸರ್ವೀಸ್ ರೋಡ್ ವಿಳಂಬ ಕಾಮಗಾರಿ: ಪ್ರತಿಭಟನೆಗೆ ಸಜ್ಜಾದ ಸಂಘಟನೆಗಳು

ಬಿ.ಸಿ.ರೋಡಿ‌ನ ಸರ್ವೀಸ್ ರಸ್ತೆ ಕಾಮಗಾರಿ ಆರಂಭಗೊಂಡು ಮೂರು ತಿಂಗಳು ಕಳೆದರೂ  ಇನ್ನೂ ಕಾಮಗಾರಿ ಪೂರ್ಣಗೊಳ್ಳದೇ ಇರುವ ಕಾರಣ ಜನಸಾಮಾನ್ಯರಿಗೆ ತೊಂದರೆ ಆಗುತ್ತಿದೆ. ಆದ್ದರಿಂದ ಕಾಮಗಾರಿ ತ್ವರಿತಗೊಳಿಸಲು ಒತ್ತಾಯಿಸಿ ದ.ಕ.ಜಿಲ್ಲಾ ಟೂರಿಸ್ಟ್ ಕಾರು ಮತ್ತು ವ್ಯಾನು ಚಾಲಕರ ಸಂಘ ಮತ್ತು ಇತರ ಸಂಘಟನೆಗಳು ಪ್ರತಿಭಟನೆಗೆ ಸಜ್ಜಾಗಿವೆ.

ಜಾಹೀರಾತು

ಮಂಗಳವಾರ ಬೆಳಗ್ಗೆ 10 ಗಂಟೆಗೆ ಬಿ.ಸಿ.ರೋಡಿನಲ್ಲಿ ಪ್ರತಿಭಟನೆ ನಡೆಯಲಿದ್ದು, ಇದಕ್ಕೆ ರಿಕ್ಷಾ ಚಾಲಕ ಸಂಘಟನೆಗಳು, ಬಂಟ್ವಾಳ ತಾಲೂಕು ಸಾಮಾಜಿಕ ನ್ಯಾಯಪರ ಸಮಿತಿ ಹಾಗು ಸಾರ್ವಜನಿಕ ಬೆಂಬಲದೊಂದಿಗೆ ಜನಸಾಮಾನ್ಯರಿಗೆ ನ್ಯಾಯ ಒದಗಿಸಿಕೊಡಲು ಪ್ರತಿಭಟನೆ ನಡೆಯುವುದು.

ಈ ಸಂಬಂಧ ಹಲವು ಬಾರಿ ಇಲಾಖಾಧಿಕಾರಿಗಳೊಂದಿಗೆ ಮೌಖಿಕವಾಗಿ ಮಾತನಾಡಿದರೂ ಪ್ರಯೋಜನವಾಗಿಲ್ಲ ಎಂದು ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಬಿ.ಎಂ.ಪ್ರಭಾಕರ ದೈವಗುಡ್ಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸರ್ವೀಸ್ ರೋಡ್ ವಿಳಂಬ ಕಾಮಗಾರಿ: ಪ್ರತಿಭಟನೆಗೆ ಸಜ್ಜಾದ ಸಂಘಟನೆಗಳು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*