ಶ್ರೀ ಅಣ್ಣಪ್ಪ ಪಂಜುರ್ಲಿ ಮೂಲಸ್ಥಾನ ಮಂಜನಗಡ್ಡೆ ಕುರ್ಮಾನ್ ಪದಾಧಿಕಾರಿಗಳ ಆಯ್ಕೆ

  • ಗೌರವಾಧ್ಯಕ್ಷ – ಕಲ್ಲಡ್ಕ ಡಾ. ಪ್ರಭಾಕರ ಭಟ್
  • ಅಧ್ಯಕ್ಷ – ಕಾ.ಕೃಷ್ಣಪ್ಪ

www.bantwalnews.com

ಶ್ರೀ ಅಣ್ಣಪ್ಪ ಪಂಜುರ್ಲಿ ಮೂಲ ಸ್ಥಾನ ಮಂಜನಗುಡ್ಡೆ ಕುರ್ಮಾನ್ ಗೌರವಾಧ್ಯಕ್ಷರಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್  ಹಾಗೂ ಅಧ್ಯಕ್ಷರಾಗಿ ಕಾ. ಕೃಷ್ಣಪ್ಪ ಆಯ್ಕೆಯಾಗಿದ್ದಾರೆ.

ಪ್ರಧಾನ ಕಾರ್ಯದರ್ಶಿಯಾಗಿ ಬಿ.ಕೆ.ಅಣ್ಣುಪೂಜಾರಿ, ಉತ್ಸವ ಸಮಿತಿ ಅಧ್ಯಕ್ಷರಾಗಿ ಮೋಹನ್ ನಾಯ್ಕ, ಪ್ರಧಾನ ಕಾರ್ಯದರ್ಶಿಯಾಗಿ ರೂಪೇಶ್ ಕುರ್ಮಾನ್ ಮಾತೃ ಸಮಿತಿ ಅಧ್ಯಕ್ಷರಾಗಿ ಸುಜಾತ ಬೊಲ್ಪೋಡಿ, ಪ್ರಧಾನ ಕಾರ್ಯದರ್ಶಿಯಾಗಿ ಗಾಯತ್ರಿ ಪ್ರಕಾಶ್ ಮತ್ತು ಉಮಾವತಿ ಇವರನ್ನು ಸರ್ವಾನುಮತದಿಂದ ಆಯ್ಕೆಗೊಳಿಸಲಾಯಿತು.

ಕಲ್ಲಡ್ಕ ಡಾ| ಪ್ರಭಾಕರ ಭಟ್ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು.ಸಮಾಜದಿಂದ ಬಂದಿರುವ ಕಾಣಿಕೆಯನ್ನು ದೇವಸ್ಥಾನದ ಮೂಲಕ ಸಮಾಜ ಕಲ್ಯಾಣಕ್ಕಾಗಿ ವಿನಿಯೋಗಿಸುವಂತೆ ಡಾ. ಭಟ್ ಈ ಸಂದರ್ಭ ಕರೆ ನೀಡಿದರು. ಬಿಜೆಪಿ ಮುಖಂಡರಾದ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು, ಜಿಲ್ಲಾ ಪಂಚಾಯತ್ ಸದಸ್ಯೆ ಕಮಲಾಕ್ಷಿ ಪೂಜಾರಿ, ತಾ.ಪಂ.ಸದಸ್ಯೆ ಲಕ್ಮೀ ಗೋಪಾಲಾಚಾರ್ಯ,  ಪ್ರಮುಖರಾದ ಚೆನ್ನಪ್ಪ ಆರ್. ಕೋಟ್ಯಾನ್, ದಿನೇಶ್ ಅಮ್ಟೂರು,, ಬಿ.ಕೆ ಅಣ್ಣು ಪೂಜಾರಿ, ರಾಮಕೃಷ್ಣ ಪುದುವಾಳ್, ಬ್ರಿಜೇಶ್ ಬಾಳ್ತಿಲ ಬೀಡು, ಗ್ರಾ.ಪಂ.ಅಧ್ಯಕ್ಷ ವಿಠಲ ನಾಯ್ಕ, ಸದಸ್ಯರಾದ ವೆಂಕಟರಾಯ ಪ್ರಭು ಮತ್ತಿತರರು ಉಪಸ್ಥಿತರಿದ್ದರು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಶ್ರೀ ಅಣ್ಣಪ್ಪ ಪಂಜುರ್ಲಿ ಮೂಲಸ್ಥಾನ ಮಂಜನಗಡ್ಡೆ ಕುರ್ಮಾನ್ ಪದಾಧಿಕಾರಿಗಳ ಆಯ್ಕೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*