ಇಬ್ಬರು ಮಕ್ಕಳ ಸಹಿತ ಐವರು ಗಂಭೀರ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಬುಧವಾರ ಸಂಜೆ ಬಂಟ್ವಾಳ ಹೊರವಲಯದ ಮಣಿಹಳ್ಳ ಸಮೀಪ ಬಡಗುಂಡಿ ಎಂಬಲ್ಲಿ ನಡೆದಿದೆ.
KISHORE PERAJE
ಸ್ಥಳೀಯ ನಿವಾಸಿಗಳೇ ಆಗಿರುವ ಜರ್ಮನ್, ರೋಶನ್, ಲವಿಟ, ಸಿಸಿಲಿಯಾ ಬರೆಟ್ಟೋ , ಒಮ್ನಿ ಚಾಲಕ ರೋಬಿನ್ ಹಾಗೂ 1 ವರ್ಷದ ಮತ್ತು 3 ವರ್ಷದ ಮಕ್ಕಳು ಗಾಯಗೊಂಡವರು. ಗಲ್ಫ್ ಉದ್ಯೋಗಿಯಾಗಿರುವ ರೋಷನ್ ಕುಟುಂಬ ಸಮೇತ ಮಂಗಳೂರು ಬೀಚ್ ಗೆ ತೆರಳಿ ಮರಳುವ ವೇಳೆ ಬಡಗುಂಡಿ ತಿರುವಿನಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ವಾಹನ ಮರಕ್ಕೆ ಡಿಕ್ಕಿಯಾಗಿದೆ. ಬಂಟ್ವಾಳ ಟ್ರಾಫಿಕ್ ಪೊಲೀಸ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…