ಭಾನುವಾರ ಜ.14ರಂದು ಮಧ್ಯಾಹ್ನ 3 ಗಂಟೆಗೆ ಒಡಿಯೂರು ಶ್ರೀ ಸಂಸ್ಥಾನದ ಶ್ರೀ ಗುರುದೇವ ಜ್ಞಾನ ಮಂದಿರದಲ್ಲಿ 2018 ಜನವರಿ 26 ಮತ್ತು 27ರಂದು ನಡೆಯುವ ಶ್ರೀಒಡಿಯೂರು ರಥೋತ್ಸವ-ತುಳುನಾಡ್ದ ಜಾತ್ರೆ 2018ರ ಪೂರ್ವಸಿದ್ಧತಾ ಸಭೆಯು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರ ದಿವ್ಯ ಉಪಸ್ಥಿತಿಯಲ್ಲಿ ನಡೆಯಲಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಶ್ರೀಒಡಿಯೂರು ರಥೋತ್ಸವ-ತುಳುನಾಡ್ದ ಜಾತ್ರೆ 2018 ಪೂರ್ವಸಿದ್ಧತಾ ಸಭೆ"