ಕಳೆದ ಮೇ ತಿಂಗಳಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದ ಕರೋಪಾಡಿ ಗ್ರಾಪಂ ಉಪಾಧ್ಯಕ್ಷ ಅಬ್ದುಲ್ ಜಲೀಲ್ ಕರೋಪಾಡಿ ಅವರ ಮನೆಗೆ ಇತ್ತೀಚೆಗೆ ಸಚಿವ ಬಿ.ರಮಾನಾಥ ರೈ ಭೇಟಿ ನೀಡಿದ್ದ ಸಂದರ್ಭ ಜಲೀಲ್ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ ನೀಡಿದರು. ಈ ಸಂದರ್ಭ ಜಲೀಲ್ ತಂದೆ ತಾಪಂ ಸದಸ್ಯ ಉಸ್ಮಾನ್ ಕರೋಪಾಡಿ, ಸಹೋದರ ಗ್ರಾಪಂ ಸದಸ್ಯ ಅನ್ವರ್ ಕರೋಪಾಡಿ, ಜಿಪಂ ಸದಸ್ಯ ಎಂ.ಎಸ್.ಮಹಮ್ಮದ್ ಸಹಿತ ಪ್ರಮುಖರು ಉಪಸ್ಥಿತರಿದ್ದರು.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)