ಅಮ್ಟೂರ್ ರೈಲ್ವೆ ಒಳಸೇತುವೆ ಕಾಮಗಾರಿ ವೀಕ್ಷಿಸಿದ ನಳಿನ್ ಕಟೀಲ್

ಗೋಳ್ತಮಜಲು ಗ್ರಾ.ಪಂ.ವ್ಯಾಪ್ತಿಯ ಅಮ್ಟೂರು ಗ್ರಾಮದ ರಾಯಪ್ಪಕೋಡಿ ಎಂಬಲ್ಲಿ ನಿರ್ಮಾಣ ವಾಗುತ್ತಿರುವ ರೈಲ್ವೆ ಒಳಸೇತುವೆಯ ಕಾಮಗಾರಿಯನ್ನು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲು ವೀಕ್ಷಿಸಿದರು.

ಜಾಹೀರಾತು

ಬಳಿಕ ಅವರು ಅಲ್ಲಿನ ಕುಂದುಕೊರತೆಗಳ ಬಗ್ಗೆ ಸಾರ್ವಜನಿಕ ಅಭಿಪ್ರಾಯ ಪಡೆದು ಸಮಸ್ಯೆ ಗಳ ಸರಿಪಡಿಸಲು ರೈಲ್ವೆ ಇಲಾಖೆಯ ಅಧಿಕಾರಗಳ ಸಭೆ ಕರೆಯುವುದಾಗಿ ಆಶ್ವಾಸನೆ ನೀಡಿದರು.

ಸಂದರ್ಭ ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ಮಾಜಿ ತಾ.ಪಂ.ಉಪಾಧ್ಯಕ್ಷ, ಎಸ್ ಸಿ ಮೋರ್ಚಾದ ಜಿಲ್ಲಾದ್ಯಕ್ಷ ದಿನೇಶ್ ಅಮ್ಟೂರು, ಜಿಲ್ಲಾ ಬಿಜೆಪಿ ವಕ್ತಾರ ಹರಿಕೃಷ್ಣ ಬಂಟ್ವಾಳಗೋಳ್ತಮಜಲು ಗ್ರಾಪಂ ಅದ್ಯಕ್ಷೆ ಜಯಲಕ್ಮೀ ಭಟ್, ಅಲ್ಪಸಂಖ್ಯಾತ ಮೋರ್ಚಾದ ಅದ್ಯಕ್ಷ  ಗೋಳ್ತಮಜಲು ಗ್ರಾ.ಪಂ.ಉಪಾಧ್ಯಕ್ಷ ರಾದ ಮಹಮ್ಮದ್ ಮುಸ್ತಫಾ, ಯುವ ಮೋರ್ಚಾದ ಅದ್ಯಕ್ಷ ವಜ್ರ ನಾಥ ಕಲ್ಲಡ್ಕ, ಪಂಚಾಯತ್ ಸದಸ್ಯರಾದ ಗೋಪಾಲ ಪೂಜಾರಿ, ಗೋಪಾಲಕೃಷ್ಣ ಪೂವಳ, ಜಯಂತ ಗೌಡ, ಮಾಜಿ ಪಂ.ಸದಸ್ಯ ರಾದ ನೋಣಯ್ಯ ಪೂಜಾರಿ, ಮಾಜಿ ಪಂ.ಸದಸ್ಯ ನಿರಂಜನ ಜೈನ್, ಪ್ರಮುಖರಾದ  ಮೋಹನ್ ರಾಜ್ ಚೌಟ, ಜಯ ಕಲ್ಲಡ್ಕ, ಶರತ್ ಕುಮಾರ್ , ಶರತ್ ಆಳ್ವ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಅಮ್ಟೂರ್ ರೈಲ್ವೆ ಒಳಸೇತುವೆ ಕಾಮಗಾರಿ ವೀಕ್ಷಿಸಿದ ನಳಿನ್ ಕಟೀಲ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*