ಕಳ್ಳಿಗೆ ಗ್ರಾಮದ ಪೆರೋಡಿ ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಳದ ಜಾತ್ರಾ ಉತ್ಸವಕ್ಕೆ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಆಗಮಿಸಿದರು. ಜಿಲ್ಲಾ ಪಂಚಾಯತ್ ಸದಸ್ಯ ರವೀಂದ್ರ ಕಂಬಳಿ, ಸ್ಥಳೀಯರಾದ ಪುರುಷ ಎನ್. ಸಾಲಿಯಾನ್, ಮಹಾಬಲ ಶೆಟ್ಟಿ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಪೆರೋಡಿ ದೇವಸ್ಥಾನಕ್ಕೆ ನಳಿನ್ ಭೇಟಿ"