ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆ ಜನವರಿ 30ರಂದು ಗೊನೆ ಕಡಿಯುವುದರೊಂದಿಗೆ ಆರಂಭಗೊಳ್ಳುತ್ತದೆ.
ಜಾಹೀರಾತು
5ರಂದು ಸೋಮವಾರ ರಾತ್ರಿ 10 ಗಂಟೆಗೆ ಭಂಡಾರವೇರಿ, ಫೆ.6ರಂದು ಮಂಗಳವಾರ ಬೆಳಗ್ಗೆ 9ರಿಂದ ಜಾತ್ರೆ ನಡೆಯಲಿದೆ.
ಫೆ.6ರಂದು ಸಂಜೆ 4 ಗಂಟೆಗೆ ಶ್ರೀಗುಡ್ಡೆಚಾಮುಂಡಿ ಪಂಜುರ್ಲಿ ದೈವಗಳ ನೇಮೋತ್ಸವ ನಡೆಯಲಿದೆ ಎಂದು ಮಾಣಿಗುತ್ತು ನಾಗೇಶ್ ಶೆಟ್ಟಿ, ಮಾಣಿಗುತ್ತು ಸಚಿನ್ ರೈ ಮತ್ತು ಕುಟುಂಬಿಕರು ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮಾಣಿ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆ"