ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆ ಜನವರಿ 30ರಂದು ಗೊನೆ ಕಡಿಯುವುದರೊಂದಿಗೆ ಆರಂಭಗೊಳ್ಳುತ್ತದೆ.
5ರಂದು ಸೋಮವಾರ ರಾತ್ರಿ 10 ಗಂಟೆಗೆ ಭಂಡಾರವೇರಿ, ಫೆ.6ರಂದು ಮಂಗಳವಾರ ಬೆಳಗ್ಗೆ 9ರಿಂದ ಜಾತ್ರೆ ನಡೆಯಲಿದೆ.
ಫೆ.6ರಂದು ಸಂಜೆ 4 ಗಂಟೆಗೆ ಶ್ರೀಗುಡ್ಡೆಚಾಮುಂಡಿ ಪಂಜುರ್ಲಿ ದೈವಗಳ ನೇಮೋತ್ಸವ ನಡೆಯಲಿದೆ ಎಂದು ಮಾಣಿಗುತ್ತು ನಾಗೇಶ್ ಶೆಟ್ಟಿ, ಮಾಣಿಗುತ್ತು ಸಚಿನ್ ರೈ ಮತ್ತು ಕುಟುಂಬಿಕರು ತಿಳಿಸಿದ್ದಾರೆ.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…