ಕರ್ನಾಟಕ ಸರಕಾರ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಮಂಗಳೂರು ವಾಮಂಜೂರಿನಲ್ಲಿ ನಡೆದ 7ನೇ ರಾಜ್ಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಶೇಷ ಸಾಮರ್ಥದ ಮಕ್ಕಳ ಕ್ರೀಡಾಕೂಟದಲ್ಲಿ ಅಳಿಕೆ ಶ್ರೀ ಸತ್ಯಸಾಯಿ ವಿದ್ಯಾ ಸಂಸ್ಥೆಯ 9 ನೇ ತರಗತಿಯ ವಿದ್ಯಾರ್ಥಿ ಶ್ರೀಕೃಷ್ಣ ಕೆ ಕಾಶಿಮಠ ವಿಟ್ಲ ಇವರು 100 ಮೀಟರ್ ಓಟ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಪಡೆದಿರುತ್ತಾರೆ.
ವಿಟ್ಲ ಕಾಶಿಮಠ ಈಶ್ವರ ಭಟ್ ಮತ್ತು ಲಾವಣ್ಯ ದಂಪತಿ ಪುತ್ರ. ಇವರು ಬಂಟ್ವಾಳ ಬಿಐಇಆರ್‌ಟಿ ಬಾಬು ನಾಯ್ಕ ಮತ್ತು ಮುಖ್ಯೋಪಾಧ್ಯಾಯ ರಘು ಟಿ ವೈ ಇವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಕ ವಸಂತ ಇವರಲ್ಲಿ ತರಬೇತಿ ಪಡೆದಿರುತ್ತಾರೆ.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…