ಬಾಳ್ತಿಲ ಗ್ರಾಮದ 59ಲಕ್ಷ ರೂ ವೆಚ್ಚದ ಕಲ್ಲಡ್ಕ ಸುಧೆಕಾರು ರಸ್ತೆ ಕಾಂಕ್ರಿಟೀಕರಣ, 15 ಲಕ್ಷ ರೂ ವೆಚ್ಚದ ಫಳನೀರು ರಸ್ತೆ ಕಾಂಕ್ರಿಟೀಕರಣ , 50 ಲಕ್ಷ ರೂ ವೆಚ್ಚದ ಕಶೆಕೋಡಿ – ಪೂರ್ಲಿಪಾಡಿ ಬಿ.ಆರ್.ನಗರ – ಮುಲಾರುಮಾಡ ರಸ್ತೆ ಡಾಮರೀಕರಣದ ಶಿಲಾನ್ಯಾಸವನ್ನು ಸಚಿವ ಬಿ.ರಮಾನಾಥ ರೈ ನೆರವೇರಿಸಿದರು.
ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ. ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ, ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ, ಬೂಡಾ ಅಧ್ಯಕ್ಷ ಸದಾಶಿವ ಬಂಗೇರಾ, ಎಪಿಎಂಸಿ ಉಪಾಧ್ಯಕ್ಷ ಚಂದ್ರಶೇಖರ ಪೂಜಾರಿ, ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್, ವಲಯ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ಪ ಬಾಳ್ತಿಲ, ಗುತ್ತಿಗೆದಾರ ಪ್ರೇಮ್ ನಾಥ್ ಮತ್ತಿತರರು ಉಪಸ್ಥಿತರಿದ್ದರು.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…