ವಿಟ್ಲದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಂಗ್ಲ ಭಾಷಾ ಸಹ ಪ್ರಾಧ್ಯಾಪಕಿ ಶ್ರೀಜಾ ಜೆ ಮಂಗಳೂರು ಅವರು ಮಂಡಿಸಿದ ” ದಿ ಸೆಲೆಕ್ಟ್ ನಾವೆಲ್ಸ್ ಆಫ್ ಪರ್ಲ್ ಎಸ್ ಬುಕ್ ಆಂಡ್ ಭಾರತಿ ಮುಖರ್ಜಿ: ಎ ಕಂಪೇರೆಟಿವ್ ಸ್ಟಡಿ” ಮಹಾಪ್ರಬಂಧಕ್ಕೆ ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯ ಪಿಎಚ್‌ಡಿ ಪದವಿ ನೀಡಿದೆ. ಇವರು ಧಾರವಾಡದ ಕರ್ನಾಟಕ ಕಲಾ ಮಹಾವಿದ್ಯಾಲಯದ ಇಂಗ್ಲೀಷ್ ಸಹ ಪ್ರಾಧ್ಯಾಪಕಿ ಡಾ. ಸುಕನ್ಯಾ ಎ ಜಾಲಿಹಾಳ ಅವರ ಮಾರ್ಗದರ್ಶನದಲ್ಲಿ ಪ್ರಬಂಧ ಮಂಡಿಸಿದ್ದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…