ಸಜಿಪಮೂಡ ಗ್ರಾಮ ಪಂ. ನ ನೂತನ ಅಧ್ಯಕ್ಷರಾಗಿ ವಿಶ್ವನಾಥ ಬೆಳ್ಚಡ ರವರು ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ತಹಶೀಲ್ದಾರ್ ಪುರಂಧರ ಹೆಗ್ಡೆ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ಉಪತಹಶೀಲ್ದಾರ್ ರಾಜೇಶ್ ನಾಯಕ್ ಮತ್ತು ಪಂ.ಅಭಿವೃದ್ಧಿ ಅಧಿಕಾರಿ ನಿರ್ಮಲಾ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ವಿಶ್ವನಾಥ ಬೆಳ್ಚಡ ಅವಿರೋಧ ಆಯ್ಕೆ"