ಫೆ.18ರಂದು ಬಿ.ಸಿ.ರೋಡಿನ ಗಾಣದಪಡ್ಪು ಬ್ರಹ್ಮಶ್ರೀ ನಾರಾಯಣ ಗುರುಮಂದಿರ ಬಳಿಯ ಮೈದಾನದ ಆತ್ಮಾನಂದ ಸರಸ್ವತಿ ವೇದಿಕೆಯಲ್ಲಿ ನಡೆಯುವ ಸೀತಾರಾಮ ಕಲ್ಯಾಣೋತ್ಸವ ಮತ್ತು ಗುರುವಂದನಾ ಕಾರ್ಯಕ್ರಮದ ಪೂರ್ವಭಾವಿ ಸಭೆ ಜ.28ರಂದು ಭಾನುವಾರ ಬಿರ್ವ ಸೆಂಟರ್ ನಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯಲಿದೆ.
ಈ ಸಭೆಯಲ್ಲಿ ತಾಲೂಕು ಸಮಿತಿ ಪದಾಧಿಕಾರಿಗಳು, ಪುರಸಭಾ ವ್ಯಾಪ್ತಿಯ ಪದಾಧಿಕಾರಿಗಳು, ಗ್ರಾಮ ಸಮಿತಿ ಅಧ್ಯಕ್ಷ, ಸಂಚಾಲಕರು, ಜಿಪಂ, ತಾಪಂ, ಗ್ರಾಪಂ ಸದಸ್ಯರು, ಮಹಿಳಾ ಘಟಕ ಪದಾಧಿಕಾರಿಗಳು ಭಾಗವಹಿಸಿ ಕಾರ್ಯಕ್ರಮದ ಯಶಸ್ವಿಗೆ ಸಲಹೆ ಸೂಚನೆ ನೀಡಬೇಕು ಎಂದು ಸಮಿತಿ ಅಧ್ಯಕ್ಷ, ಪದಾಧಿಕಾರಿಗಳು ವಿನಂತಿಸಿದ್ದಾರೆ.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ಜ.28ರಂದು ಬಿರ್ವ ಸೆಂಟರ್ ನಲ್ಲಿ ಸೀತಾರಾಮ ಕಲ್ಯಾಣೊತ್ಸವ ಪೂರ್ವಭಾವಿ ಸಭೆ"
Be the first to comment on "ಜ.28ರಂದು ಬಿರ್ವ ಸೆಂಟರ್ ನಲ್ಲಿ ಸೀತಾರಾಮ ಕಲ್ಯಾಣೊತ್ಸವ ಪೂರ್ವಭಾವಿ ಸಭೆ"