ಚಿತ್ರದಲ್ಲಿ ಪ್ರಗತಿಪರ ಕೃಷಿಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಪುರಸಭಾ ಸದಸ್ಯ ಬಿ.ಪ್ರವೀಣ್, ವ್ಯ.ಸೇ.ಸ.ಬ್ಯಾಂಕ್ ಅಧ್ಯಕ್ಷ ಜಿ.ಆನಂದ, ಬಿಜೆಪಿ ಕಾರ್ಯದರ್ಶಿ ರಾಮದಾಸ ಬಂಟ್ವಾಳ, ಪುರಸಭಾ ಮಾಜಿ ಅಧ್ಯಕ್ಷ ಬಿ.ದಿನೇಶ ಭಂಡಾರಿ, ಮೆಸ್ಕಾಂ ಸಲಹಾ ಸಮಿತಿ ಸದಸ್ಯ ವೆಂಕಪ್ಪ ಪೂಜಾರಿ ಮೊದಲಾದವರು ಇದ್ದಾರೆ. ಚಿತ್ರ: ಕಿಶೋರ್ ಪೆರಾಜೆ
ಬಡ್ಡಕಟ್ಟೆಯ ರಾಯರಚಾವಡಿ ರಾಯರಪಂಜುರ್ಲಿ ದೈವದ ನೇಮೋತ್ಸವ ನಡೆಯಿತು. ಈ ಸಂದರ್ಭ ಊರ, ಪರವೂರ ಗಣ್ಯರು ಆಗಮಿಸಿ ಶುಭ ಹಾರೈಸಿದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಬಡ್ಡಕಟ್ಟೆ ರಾಯರಚಾವಡಿ ಪಂಜುರ್ಲಿ ದೈವ ನೇಮೋತ್ಸವ"
Be the first to comment on "ಬಡ್ಡಕಟ್ಟೆ ರಾಯರಚಾವಡಿ ಪಂಜುರ್ಲಿ ದೈವ ನೇಮೋತ್ಸವ"