ಚಿತ್ರ: ಕಿಶೋರ್ ಪೆರಾಜೆ
ಚಿತ್ರದಲ್ಲಿ ಪ್ರಗತಿಪರ ಕೃಷಿಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಪುರಸಭಾ ಸದಸ್ಯ ಬಿ.ಪ್ರವೀಣ್, ವ್ಯ.ಸೇ.ಸ.ಬ್ಯಾಂಕ್ ಅಧ್ಯಕ್ಷ ಜಿ.ಆನಂದ, ಬಿಜೆಪಿ ಕಾರ್ಯದರ್ಶಿ ರಾಮದಾಸ ಬಂಟ್ವಾಳ, ಪುರಸಭಾ ಮಾಜಿ ಅಧ್ಯಕ್ಷ ಬಿ.ದಿನೇಶ ಭಂಡಾರಿ, ಮೆಸ್ಕಾಂ ಸಲಹಾ ಸಮಿತಿ ಸದಸ್ಯ ವೆಂಕಪ್ಪ ಪೂಜಾರಿ ಮೊದಲಾದವರು ಇದ್ದಾರೆ. ಚಿತ್ರ: ಕಿಶೋರ್ ಪೆರಾಜೆ
ಬಡ್ಡಕಟ್ಟೆಯ ರಾಯರಚಾವಡಿ ರಾಯರಪಂಜುರ್ಲಿ ದೈವದ ನೇಮೋತ್ಸವ ನಡೆಯಿತು. ಈ ಸಂದರ್ಭ ಊರ, ಪರವೂರ ಗಣ್ಯರು ಆಗಮಿಸಿ ಶುಭ ಹಾರೈಸಿದರು.