ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ್ ಅವರಿಗೆ ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸರ್ವೋತ್ತಮ ಪುರಸ್ಕಾರ ನೀಡಿ ಗೌರವಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಮಂಗಳೂರು ಮೇಯರ್ ಕವಿತಾ ಸನಿಲ್, ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷ ಬಿ.ಎಚ್.ಖಾದರ್, ಮಂಗಳೂರು ಶಾಸಕ ಜೆ.ಆರ್. ಲೋಬೊ, ವಿಧಾನಪರಿಷತ್ತು ಮುಖ್ಯ ಸಚೇತಕ ಐವನ್ ಡಿಸೋಜ, ಶಾಸಕ ಮೊಯ್ದೀನ್ ಬಾವ, ಕಮೀಷನರ್ ಟಿ.ಆರ್.ಸುರೇಶ್, ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್, ಅಪರ ಜಿಲ್ಲಾಧಿಕಾರಿ ಕುಮಾರ್ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…