ಮಾಣಿ ಸಮೀಪ ಉಪ್ಪಿನಂಗಡಿಗೆ ತೆರಳುತ್ತಿದ್ದ ಮಾರುತಿ ಓಮ್ನಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದು, ಓಮ್ನಿ ಚಾಲಕ ಗಂಭೀರ ಗಾಯಗೊಂಡಿದ್ದಾರೆ. ಘಟನೆಯಲ್ಲಿ ವ್ಯಾನ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಗಾಯಾಳುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶುಕ್ರವಾರ ಮಧ್ಯಾಹ್ನ ಅಪಘಾತ ನಡೆದಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಧಾವಿಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಸ್ – ಆಮ್ನಿ ಡಿಕ್ಕಿ: ಚಾಲಕ ಗಂಭೀರ"