ಫರಂಗಿಪೇಟೆ

ತುಂಬೆಯಲ್ಲಿ ರಾಷ್ಟ್ರೀಯ ಭಾವೈಕ್ಯತಾ ದಿನಾಚರಣೆ

ರೋಟರಿ ಕ್ಲಬ್ ಬಂಟ್ವಾಳ ಟೌನ್ ಹಾಗೂ ಜೇಸೀ ಐ ಜೋಡುಮಾರ್ಗ ನೇತ್ರಾವತಿ ಯ ಜಂಟಿ ಆಶ್ರಯದಲ್ಲಿ ತುಂಬೆ ಬಿ ಎ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಭಾವೈಕ್ಯತಾ ದಿನಾಚರಣೆ ಫೆಬ್ರವರಿ 2ರಂದು ಜರಗಿತು.
ತುಂಬೆ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಂಗಾಧರ ಆಳ್ವ ಇವರು ಮಕ್ಕಳಿಗೆ ಭಾವೈಕ್ಯತಾ ಪ್ರಮಾಣ ವಚನ ಭೋಧಿಸಿದರು
ರಾಷ್ಟ್ರೀಯ ಭಾವೈಕ್ಯತಾ ದಿನಾಚರಣೆಯ ಮಹತ್ವದ ಬಗ್ಗೆ ಜೇಸೀ ತರಬೇತುದಾರ ಉಮೇಶ್ ನಿರ್ಮಲ್ ಉಪನ್ಯಾಸ ನೀಡಿದರು.
ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ಅಧ್ಯಕ್ಷ ರಾದ ಚಂದ್ರಹಾಸ ಶೆಟ್ಟಿ, ಜೇಸೀ ಐ ಜೋಡುಮಾರ್ಗ ನೇತ್ರಾವತಿ ಯ ಅಧ್ಯಕ್ಷರಾದ ಸವಿತಾ ನಿರ್ಮಲ್ ಹಾಗೂ ಆಶಾಪ್ರಸಾದ್ ರೈ ಯವರು ಶುಭ ಹಾರೈಸಿದರು.
ವೇದಿಕೆಯಲ್ಲಿ ಕಾಲೇಜಿನ ಇಂಟರಾಕ್ಟ್ ಕ್ಲಬ್ ನ ಸಂಯೋಜಕರಾದ ನವೀನ್ ರಾವ್, ಅಧ್ಯಾಪಕರು ಹಾಗೂ ಇಂಟರಾಕ್ಟ್ ಕ್ಲಬ್ ಪ್ರತಿ ನಿಧಿ ಗಳು , ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ಸದಸ್ಯರಾದ ಜಯರಾಜ್ ಬಂಗೇರ, ಆದಂ ಸಲಾಮ್, ವಿಧ್ಯಾ ಚಂದ್ರಹಾಸ ಶೆಟ್ಟಿ ಉಪಸ್ತಿತರಿದ್ದರು.
ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ರಾಜ್ಯಮಟ್ಟದ ಕೃಷಿ ಪ್ರಶಸ್ತಿ, ಬಂಟ್ವಾಳದ ಇಬ್ಬರು ಸೇರಿ ದ.ಕ.ಜಿಲ್ಲೆಯ ಆರು ಮಂದಿಗೆ ಗೌರವ – Details

| ಬಂಟ್ವಾಳ ತಾಲೂಕಿನ ಡಾಲಿ ಜಾನ್ ಅವರಿಗೆ ಕೃಷಿ ಪಂಡಿತ ಪ್ರಶಸ್ತಿ, ಲೀಲಾ ಗೌಡ ಅವರಿಗೆ ಕೃಷಿ ಪ್ರಶಸ್ತಿ (more…)

18 hours ago