ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢ ಶಾಲೆ ಶಂಭೂರು ಇಲ್ಲಿ ಹತ್ತನೇ ತರಗತಿ ವಿದ್ಯಾರ್ಥಿ ಗಳಿಗೆ ಅಧ್ಯಯನ ತಂತ್ರ ಗಳು ಹಾಗೂ ಪರೀಕ್ಷಾ ತಯಾರಿ ಕಾರ್ಯಾಗಾರ ನಡೆಯಿತು.
ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಶಾಲಾಭಿವೃಧ್ದಿ ಸಮಿತಿ ಯ ಕಾರ್ಯಾಧ್ಯಕ್ಷರಾದ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಯವರು ವಿದ್ಯಾರ್ಥಿ ಗಳು ತರಬೇತಿಯ ಸದುಪಯೋಗ ಪಡಿಸಿಕೊಂಡು ಶಾಲೆಗೆ ಉತ್ತಮ ಫಲಿತಾಂಶ ತರುವ ಪ್ರಯತ್ನ ಮಾಡಬೇಕು ಎಂದು ಕಿವಿಮಾತು ಹೇಳಿದರು.
ಅಧ್ಯಕ್ಷತೆ ಯನ್ನು ಜೇಸೀ ಐ ಜೋಡುಮಾರ್ಗ ನೇತ್ರಾವತಿ ಯ ಅಧ್ಯಕ್ಷರಾದ ಸವಿತಾ ನಿರ್ಮಲ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಾಲಾ ಮುಖ್ಯ ಶಿಕ್ಷಕ ಕಮಲಾಕ್ಷ, ಜೇಸೀ ಐ ಮಂಗಳೂರು ಸಾಮ್ರಾಟ್ ಇದರ ಕಾರ್ಯದರ್ಶಿ ವೆಂಕಟರಮಣ ,ಜಗದೀಶ್ ಹೊಳ್ಳ ಉಪಸ್ತಿತರಿದ್ದರು . ಶಿಕ್ಷಕರಾದ ಹರಿಪ್ರಸಾದ್ ಕಾರ್ಯಕ್ರಮ ಸಂಯೋಜಿಸಿದ್ದರು. ಜೇಸಿ ಐ ವಲಯ ತರಬೇತುದಾರರಾದ ಸವಿತಾರ ಮೂಡುರು ತರಬೇತಿ ಕಾರ್ಯಾಗಾರ ನಡೆಸಿ ಕೊಟ್ಟರು.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…