ಸಂಗಬೆಟ್ಟು ಗ್ರಾಮದ ಗಾಡಿಪಲ್ಕೆ ಎಂಬಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಸರಕಾರವು 50 ಲಕ್ಷ ರೂ ಅನುದಾನ ಮಂಜೂರು ಮಾಡಿದೆ ಎಂದು ಅರಣ್ಯ, ಪರಿಸರ, ಜೀವಿಶಾಸ್ತ್ರ ಸಚಿವ ಬಿ.ರಮಾನಾಥ ರೈ ತಿಳಿಸಿದ್ದಾರೆ.
ಗ್ರಾಮ ಮಟ್ಟದಲ್ಲಿ ನಿರ್ಮಿಸುವ ಭವನಗಳಿಗೆ 12 ಲಕ್ಷ ರೂ ಅನುದಾನ ನಿಗದಿಪಡಿಸಲಾಗಿದ್ದರೂ ಸ್ಥಳೀಯರ ಬೇಡಿಕೆಯಂತೆ 38 ಲಕ್ಷ ರೂ ಹೆಚ್ಚುವರಿ ಅನುದಾನ ಬಿಡುಗಡೆಗೆ ಸಮಾಜ ಕಲ್ಯಾಣ ಇಲಾಖೆಯು ಅನುಮೋದನೆ ನೀಡಿದೆ. ಉಳಿ ಗ್ರಾಮದ ಕಕ್ಯಪದವು, ಪಿಲಿಮೊಗರು ಗ್ರಾಮದ ಬಸ್ತಿಕೋಡಿ ಎಂಬಲ್ಲಿ ಇದೇ ರೀತಿ ಮಂಜೂರಾತಿ ಪಡೆದ ರೂ. 50 ಲಕ್ಷ ವೆಚ್ಚದ ಅಂಬೇಡ್ಕರ್ ಭವನದ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…