ಬಂಟ್ವಾಳ

ಅರ್ಬಿಗುಡ್ಡೆ-ಮಂಡಾಡಿ ಕಾಮಗಾರಿ ಶಿಲಾನ್ಯಾಸ


ನಗರೋತ್ಥಾನ-3ಯೋಜನೆಯಡಿ 31.05 ಲಕ್ಷ ರೂ. ವೆಚ್ಚದ ಅನುದಾನದಲ್ಲಿ ಬಂಟ್ವಾಳ ಕಸ್ಬಾ ಗ್ರಾಮದ 2ನೇ ವಾರ್ಡ್‌ನ ಅರ್ಬಿಗುಡ್ಡೆ -ಮಂಡಾಡಿ ಪ.ಜಾತಿ ರಸ್ತೆ ಮತ್ತು ಚರಂಡಿ ರಚನೆಯ ಕಾಮಗಾರಿ ಶಿಲಾನ್ಯಾಸವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ನೆರವೇರಿಸಿದರು.

ಈ ಸಂದರ್ಭ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಪಿಯೂಸ್ ಎಲ್. ರೋಡ್ರಿಗಸ್, ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ , ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು , ಪುರಸಭಾ ಮುಖ್ಯಾಧಿಕಾರಿ ರೇಖಾ ಶೆಟ್ಟಿ, ಅಕ್ರಮ-ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ಸ್ಥಾಯಿ ಸಮಿತಿ ಅಧ್ಯಕ್ಷ ವಾಸು ಪೂಜಾರಿ, ಮಾಜಿ ಅಧ್ಯಕ್ಷೆ ವಸಂತಿ ಚಂದಪ್ಪ, ಪುರಸಭಾ ಸದಸ್ಯರಾದ ಬಿ. ಪ್ರವೀಣ್, ಗಂಗಾಧರ ಪೂಜಾರಿ, ಜಗದೀಶ್ ಕುಂದರ್, ನೋರ್ಬರ್ಟ್ ರೋಡ್ರಿಗಸ್, ಪ್ರಮುಖರಾದ ಎಫ್ರೆಂ ಸಿಕ್ವೇರಾ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ