ಪುದು ಗ್ರಾಪಂ ಚುನಾವಣೆ: ಅಧಿಕಾರಿಗಳಿಗೆ ತರಬೇತಿ

ಫೆ.18ರಂದು ನಡೆಯಲಿರುವ ಪುದು ಚುನಾವಣೆಯ ಪೂರ್ವ ಸಿದ್ದತಾ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ, ನೋಡಲ್ ಅಧಿಕಾರಿ, ಮತಗಟ್ಟೆ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಾಗಾರ ಸೋಮವಾರ ಬಂಟ್ವಾಳ ಸಾಮರ್ಥ್ಯ ಸೌಧ ಸಭಾಂಗಣದಲ್ಲಿ ನಡೆಯಿತು.

ಜಾಹೀರಾತು

ಚುನಾವಣಾಧಿಕಾರಿ, ಕ್ಷೇತ್ರ ಶಿಕ್ಷಣಾಧಿಕಾರಿ ಸಹಾಯಕ ಚುನಾವಣಾಧಿಕಾರಿ, ಪಿಡಿಓ ಶಿವಾನಂದ ಪೂಜಾರಿ,  ನೋಡಲ್ ಅಧಿಕಾರಿ, ಪುರಸಭೆ ಸಮುದಾಯ ಸಮನ್ವಯ ಅಧಿಕಾರಿ ಮತ್ತಡಿ ತರಬೇತಿಯಲ್ಲಿ ಪಾಲ್ಗೊಂಡು ಸಮಾಲೋಚನೆ ನಡೆಸಿದರು. ಶಿಕ್ಷಣ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಪ್ರಕಾಶ್ ತರಬೇತಿ ನಡೆಸಿಕೊಟ್ಟರು.

ತಹಶೀಲ್ದಾರ್ ಪುರಂದರ ಹೆಗ್ಡೆ, ಚುನಾವಣಾ ಉಪ ತಹಶೀಲ್ದಾರ್ ರಾಜೇಶ್ ನಾಯ್ಕ್, ಉಪ ತಹಶೀಲ್ದಾರ್ ಸೀತಾರಾಮ, ಪ್ರಥಮ ದರ್ಜೆ ಸಹಾಯಕ ರಾಜ್ ಕುಮಾರ್ ತರಬೇತಿ ಬಗ್ಗೆ ಮಾರ್ಗದರ್ಶನ ನೀಡಿದರು.

ಈ ಸಂದರ್ಭದಲ್ಲಿ ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ. ದ್ವಿತೀಯ ದರ್ಜೆ ಸಹಾಯಕ ವಿನಯ ನಾಗರಾಜ್ ಹಾಜರಿದ್ದರು ಮತದಾನದ ವಿದ್ಯುನ್ಮಾನ ಯಂತ್ರಗಳ ಪ್ರಕ್ರಿಯೆ ಬಗ್ಗೆ ಪ್ರಾತ್ಯಕ್ಷಿಕೆ ನೀಡಲಾಯಿತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಪುದು ಗ್ರಾಪಂ ಚುನಾವಣೆ: ಅಧಿಕಾರಿಗಳಿಗೆ ತರಬೇತಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*