ತುಡರ್ ಟ್ರಸ್ಟ್ ನಿಂದ ನೆರವು ವಿತರಣೆ

ತುಡರ್ ಚಾರಿಟೇಬಲ್ ಟ್ರಸ್ಟ್ (ರಿ)- ಭರವಸೆಯ ಬೆಳಕು ಬಂಟ್ವಾಳ ದ ಹದಿಮೂರನೆಯ ಯೋಜನೆಯಾಗಿ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಪಿಲಿಗೂಡು ಜನತಾಕಾಲನಿ ನಿವಾಸಿ ಜಯರಾಮ ಆಚಾರ್ಯ ರ ಕುಟುಂಬಕ್ಕೆ ನೆರವು ನೀಡಲಾಯಿತು.

ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಜಯರಾಮ ಆಚಾರ್ಯರು ಆಸ್ಪತ್ರೆಯಲ್ಲಿರುವ ಕಾರಣ ಅವರ ಚಿಕಿತ್ಸೆಯ ಸಲುವಾಗಿ 20 ಸಾವಿರ ರೂಗಳನ್ನು ಚೆಕ್ ಮೂಲಕ ಸತೀಶ್ ಕುಲಾಲ್ ಮುಖಾಂತರ ಅವರ ಮಗಳಿಗೆ ಹಸ್ತಾಂತರಿಸಲಾಯಿತು. ಟ್ರಸ್ಟ್ ನ ಸಂಚಾಲಕ ಜಯರಾಜ್ ಎಸ್                     ಬಂಗೇರ, ಅಧ್ಯಕ್ಷೆ ಅನಿತ ಪಿ ಕೋಶಾಧಿಕಾರಿ ನವೀನ್ ಆಚಾರ್ಯ ಸದಸ್ಯರಾದ ರಾಜೇಶ್ ಪೂಜಾರಿ, ಪ್ರಸನ್ನ , ಸುಕುಮಾರ್ ಬಂಟ್ವಾಳ, ಸೌಮ್ಯ ,ಪ್ರದೀಪ್ ಉಪಸ್ಥಿತರಿದ್ದರು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ತುಡರ್ ಟ್ರಸ್ಟ್ ನಿಂದ ನೆರವು ವಿತರಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*