ತುಡರ್ ಚಾರಿಟೇಬಲ್ ಟ್ರಸ್ಟ್ (ರಿ)- ಭರವಸೆಯ ಬೆಳಕು ಬಂಟ್ವಾಳ ದ ಹದಿಮೂರನೆಯ ಯೋಜನೆಯಾಗಿ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಪಿಲಿಗೂಡು ಜನತಾಕಾಲನಿ ನಿವಾಸಿ ಜಯರಾಮ ಆಚಾರ್ಯ ರ ಕುಟುಂಬಕ್ಕೆ ನೆರವು ನೀಡಲಾಯಿತು.
ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಜಯರಾಮ ಆಚಾರ್ಯರು ಆಸ್ಪತ್ರೆಯಲ್ಲಿರುವ ಕಾರಣ ಅವರ ಚಿಕಿತ್ಸೆಯ ಸಲುವಾಗಿ 20 ಸಾವಿರ ರೂಗಳನ್ನು ಚೆಕ್ ಮೂಲಕ ಸತೀಶ್ ಕುಲಾಲ್ ಮುಖಾಂತರ ಅವರ ಮಗಳಿಗೆ ಹಸ್ತಾಂತರಿಸಲಾಯಿತು. ಟ್ರಸ್ಟ್ ನ ಸಂಚಾಲಕ ಜಯರಾಜ್ ಎಸ್ ಬಂಗೇರ, ಅಧ್ಯಕ್ಷೆ ಅನಿತ ಪಿ ಕೋಶಾಧಿಕಾರಿ ನವೀನ್ ಆಚಾರ್ಯ ಸದಸ್ಯರಾದ ರಾಜೇಶ್ ಪೂಜಾರಿ, ಪ್ರಸನ್ನ , ಸುಕುಮಾರ್ ಬಂಟ್ವಾಳ, ಸೌಮ್ಯ ,ಪ್ರದೀಪ್ ಉಪಸ್ಥಿತರಿದ್ದರು.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…