ಸ್ಚಚ್ಚ ಸೌರಭ ಕಾರ್ಯಕ್ರಮ ವನ್ನು ಆಲಿಸಲು ಉಪಯೋಗ ವಾಗುವ ನಿಟ್ಟಿನಲ್ಲಿ ಅಮ್ಟಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ 11 ಅಂಗನವಾಡಿ ಕಾರ್ಯಕರ್ತೆಯರಿಗೆ ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ರೇಡಿಯೊ ಗಳನ್ನು ವಿತರಿಸಿದರು.
ಬಿ.ಸಿ.ರೋಡಿನ ಸ್ತ್ರೀಶಕ್ತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಮೇಲ್ವಿಚಾರಕಿ ಗಾಯತ್ರಿಕಂಬಳಿ ಸಹಿತ ಅಮ್ಟಾಡಿ ಗ್ರಾ.ಪಂ.ವ್ಯಾಪ್ತಿಯ ಕಾರ್ಯಕರ್ತೆ ಯರು ಉಪಸ್ಥಿತರಿದ್ದರು.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…