ಇಲ್ಲಿಗೆ ಸಮೀಪದ ಸೊರ್ನಾಡು ಗಡಿಕೊಪ್ಪಲ ರಸ್ತೆಯ ಕಾಂಕ್ರೀಟ್ ಕಾಮಗಾರಿಗೆ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಗುದ್ದಲಿ ಪೂಜೆ ನೆರವೇರಿಸಿದರು.
ಜಾಹೀರಾತು
ಈ ಸಂದರ್ಭ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಪಿಯುಸ್ ಎಲ್. ರೋಡ್ರಿಗಸ್, ಜಿಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲಿಯಾನ್, ಪ್ರಮುಖರಾದ ಎಫ್ರೆಮ್ ಸಿಕ್ವೇರ ಮತ್ತು ಸ್ಥಳೀಯರು ಉಪಸ್ಥಿತರಿದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಗಡಿಕೊಪ್ಪಲು ರಸ್ತೆ ಕಾಂಕ್ರೀಟ್ ಕಾಮಗಾರಿಗೆ ಗುದ್ದಲಿ ಪೂಜೆ"