ಬಿ.ಸಿ.ರೋಡಿನ ತಾಪಂ ಹಳೇ ಕಟ್ಟಡ ಹತ್ತಿರ ನಿರ್ಮಾಣಗೊಳ್ಳಲಿರುವ ಖಾಸಗಿ ಬಸ್ ನಿಲ್ದಾಣ ರಚನೆಯ ಶಂಕುಸ್ಥಾಪನೆ ಕಾರ್ಯ 28ರಂದು ಬೆಳಗ್ಗೆ ನಡೆಯಲಿದೆ. ಸಚಿವ ಬಿ.ರಮಾನಾಥ ರೈ ಅವರು ಉದ್ಘಾಟನೆ ನಡೆಸುವರು.
ಈ ಸಂದರ್ಭ ಸಚಿವ ಯು.ಟಿ.ಖಾದರ್, ವಿ.ಪ.ಸದಸ್ಯ ಐವನ್ ಡಿಸೋಜ, ಕ್ಯಾ.ಗಣೇಶ್ ಕಾರ್ಣಿಕ್, ಶಾಸಕಿ ಶಕುಂತಳಾ ಶೆಟ್ಟಿ, ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಸಂಸದ ನಳಿನ್ ಕುಮಾರ್ ಕಟೀಲ್ ಮೊದಲಾದವರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "28ರಂದು ಬಸ್ ನಿಲ್ದಾಣ ಶಂಕುಸ್ಥಾಪನೆ"