ಬಂಟ್ವಾಳ

ಮಂಗಳವಾರ ಬಿ.ಸಿ.ರೋಡಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ

ಕಾಂಗ್ರೆಸ್‌ನ ಪಾಣೆಮಂಗಳೂರು ಮತ್ತು ಬಂಟ್ವಾಳ ಬ್ಲಾಕ್ ಆಶ್ರಯದಲ್ಲಿ ಕಾರ್ಯಕರ್ತರ ಸಮಾವೇಶ ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಸಮೀಪ ಫೆ.27ರಂದು ಬೆಳಗ್ಗೆ ನಡೆಯಲಿದೆ. ಈ ಸಂದರ್ಭ ಕೇಂದ್ರ ಮಾಜಿ ಸಚಿವ ಆಸ್ಕರ್ ಫೆರ್ನಾಂಡೀಸ್ ಉದ್ಘಾಟಿಸುವರು.

ಜಾಹೀರಾತು

ಅಧ್ಯಕ್ಷತೆಯನ್ನು ಸಚಿವ ಬಿ.ರಮಾನಾಥ ರೈ ವಹಿಸುವರು. ರಾಜ್ಯದ ಪ್ರಮುಖ ನಾಯಕರಾದ ಸಾರಿಗೆ ಸಚಿವ ಎಚ್.ಎಂ.ರೇವಣ್ಣ, ವಿ.ಧನಂಜಯ ಕುಮಾರ್, ಆಹಾರ ಸಚಿವ ಯು.ಟಿ.ಖಾದರ್, ಪ್ರದೇಶ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಯು.ಬಿ.ವೆಂಕಟೇಶ್, ದೇವಿ ಪ್ರಸಾದ್ ಶೆಟ್ಟಿ, ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ಸಹಿತ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ ಎಂದು ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ, ಬಂಟ್ವಾಳ ಬ್ಲಾಕ್ ಅಧ್ಯಕ್ಷ ಮಾಯಿಲಪ್ಪ ಸಾಲಿಯಾನ್ ಮತ್ತು ಚುನಾವಣಾ ಪ್ರಚಾರ ಸಮಿತಿ ಕ್ಷೇತ್ರಾಧ್ಯಕ್ಷ ಕೆ.ಸಂಜೀವ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ