ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸಹಯೋಗದೊಂದಿಗೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ, ಕರ್ನಾಟಕ ವಿಜ್ಞಾನ ಪರಿಷತ್ತು, ತಾಲೂಕು ಆಡಳಿತ ಮಂಡಳಿ ಬಂಟ್ವಾಳ, ಪುರಸಭೆ ಬಂಟ್ವಾಳ,ಲಯನ್ಸ್ ಕ್ಲಬ್ ಲೊರೆಟ್ಟೊ ಅಗ್ರಾರ್, ಲಯನ್ಸ್ ಕ್ಲಬ್ ಬಂಟ್ವಾಳ, ಕಥೊಲಿಕ್ ಸಭಾ ಬಂಟ್ವಾಳ ವಲಯ ಸಮಿತಿ ಇದರ ಸಂಯುಕ್ತ ಆಶ್ರಯದಲ್ಲಿ ಪ್ಲಾಸ್ಟಿಕ್ ಮುಕ್ತ ಬಂಟ್ವಾಳ ಅಭಿಯಾನ , ದ.ಕ ಜಿಲ್ಲಾ ಪರಿಸರ ಮಿತ್ರ ಶಾಲೆ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಕಂದಾಯ ಇಲಾಖೆಯ ವತಿಯಿಂದ 94ಸಿ ಹಕ್ಕು ಪತ್ರ ವಿತರಣಾ ಸಮಾರಂಭವು ಮಾರ್ಚ್ 1 ರಂದು ಬೆಳಿಗ್ಗೆ 10.30 ಗಂಟೆಗೆ ಬಂಟ್ವಾಳ ಮಿನಿ ವಿಧಾನಸೌಧ, ಬಿ.ಸಿ ರೋಡು ಇಲ್ಲಿ ನಡೆಯಲಿದೆ.
ಉದ್ಘಾಟನೆಯನ್ನು ಅರಣ್ಯ ಪರಿಸರ ಜೀವಿಶಾಸ್ತ್ರ ಮತ್ತು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈ ನಡೆಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)