ಬಿ.ಸಿ.ರೋಡಿನಲ್ಲಿರುವ ಅರಣ್ಯ ಇಲಾಖೆಯ ಬಂಟ್ವಾಳ ವಲಯದ ವಲಯ ಅರಣ್ಯಾಧಿಕಾರಿಯವರ ವಸತಿ ಗೃಹವನ್ನು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಉಸ್ತುವಾರಿ ಸಚಿವ ಬಿ ರಮಾನಾಥ ರೈ ಉದ್ಘಾಟಿಸಿದರು.
ಈ ಸಂದರ್ಭ ಬೆಂಗಳೂರು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬ್ರಿಜೇಶ್ ಕುಮಾರ್, ಮಂಗಳೂರು ವೃತ್ತ ಮುಖ್ಯ ಅರಣ್ಯಸಂರಕ್ಷಣಾಧಿಕಾರಿ ಡಾ| ಸಂಜಯ್ ಎಸ್ ಬಿಜ್ಜೂರು, ಮಂಗಳೂರು ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ|ಕರಿಕಲನ್, ಮಂಗಳೂರು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸತೀಶ್ ಬಾಬಾ ರೈ ಎಸ್.ಎನ್, ವಲಯ ಅರಣ್ಯಾಧಿಕಾರಿ ಬಿ.ಸುರೇಶ್, ಬಂಟ್ವಾಳ ಉಪವಲಯ ಅರಣ್ಯಾಧಿಕಾರಿ ಪ್ರೀತಂ, ಅರಣ್ಯಕರಾದ ವಿನಯ್ ಕುಮಾರ್, ಜಿತೇಶ್, ಬಾಸ್ಕರ್ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ಅರಣ್ಯಾಧಿಕಾರಿ ವಸತಿಗೃಹ ಉದ್ಘಾಟನೆ"
Be the first to comment on "ಅರಣ್ಯಾಧಿಕಾರಿ ವಸತಿಗೃಹ ಉದ್ಘಾಟನೆ"