ಬಿ.ಸಿ.ರೋಡಿನಲ್ಲಿರುವ ಅರಣ್ಯ ಇಲಾಖೆಯ ಬಂಟ್ವಾಳ ವಲಯದ ವಲಯ ಅರಣ್ಯಾಧಿಕಾರಿಯವರ ವಸತಿ ಗೃಹವನ್ನು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಉಸ್ತುವಾರಿ ಸಚಿವ ಬಿ ರಮಾನಾಥ ರೈ ಉದ್ಘಾಟಿಸಿದರು.
ಈ ಸಂದರ್ಭ ಬೆಂಗಳೂರು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬ್ರಿಜೇಶ್ ಕುಮಾರ್, ಮಂಗಳೂರು ವೃತ್ತ ಮುಖ್ಯ ಅರಣ್ಯಸಂರಕ್ಷಣಾಧಿಕಾರಿ ಡಾ| ಸಂಜಯ್ ಎಸ್ ಬಿಜ್ಜೂರು, ಮಂಗಳೂರು ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ|ಕರಿಕಲನ್, ಮಂಗಳೂರು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸತೀಶ್ ಬಾಬಾ ರೈ ಎಸ್.ಎನ್, ವಲಯ ಅರಣ್ಯಾಧಿಕಾರಿ ಬಿ.ಸುರೇಶ್, ಬಂಟ್ವಾಳ ಉಪವಲಯ ಅರಣ್ಯಾಧಿಕಾರಿ ಪ್ರೀತಂ, ಅರಣ್ಯಕರಾದ ವಿನಯ್ ಕುಮಾರ್, ಜಿತೇಶ್, ಬಾಸ್ಕರ್ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…