ದ.ಕ.ಜಿಲ್ಲೆಯ ಪತ್ರಿಕೋದ್ಯಮದಲ್ಲಿ ಹೆಸರು ಮಾಡಿದ ಪದ್ಯಾಣ ಗೋಪಾಲಕೃಷ್ಣ (ಪ.ಗೋ.) ಅವರ ಹೆಸರಿನಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ಪ.ಗೋ. ಗ್ರಾಮೀಣ ವರದಿಗಾರಿಕೆ ಪ್ರಶಸ್ತಿ (2017)ಗೆ ವಿಜಯವಾಣಿಯ ವರದಿಗಾರ ಪ್ರಶಾಂತ್ ಎಸ್. ಸುವರ್ಣ ಆಯ್ಕೆಯಾಗಿದ್ದಾರೆ.
ಜಾಹೀರಾತು
2017ರ ಜೂನ್ 03ರಂದು ವಿಜಯವಾಣಿ ಪತ್ರಿಕೆಯಲ್ಲಿ ಪ್ರಕಟವಾದ ಕೇಳಿಸದೆ ನಮ್ಮ ಕರುಳಿನ ಕೂಗು? ವರದಿಗೆ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿಯು ರೂ.10,001, ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ ಎಂದು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ನಾಯಕ್ ಇಂದಾಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಪ.ಗೋ ಪ್ರಶಸ್ತಿಗೆ ಪ್ರಶಾಂತ್ ಸುವರ್ಣ ಸಿದ್ಧಕಟ್ಟೆ ಆಯ್ಕೆ"
Be the first to comment on "ಪ.ಗೋ ಪ್ರಶಸ್ತಿಗೆ ಪ್ರಶಾಂತ್ ಸುವರ್ಣ ಸಿದ್ಧಕಟ್ಟೆ ಆಯ್ಕೆ"