ಇನೋಳಿ ಬಿಐಟಿ ವಿದ್ಯಾ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಯಿತು.
ಡಾ. ಬೀನಾ ಅಂಟೋನಿ ಅವರು ಮಹಿಳೆಯರ ಪ್ರಾಮುಖ್ಯತೆಯ ಬಗ್ಗೆ ಮಾತನಾಡಿ, ಮಹಿಳೆಯರನ್ನು ಪ್ರೀತಿಸಿ, ಗೌರವಿಸುದರಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಪ್ರೊಫೆಸರ್‌ಗಳಾದ ಡಾ. ಬೀನಾ ಆಂಟೋನಿ ಮತ್ತು ಪ್ರೊ. ಹಿಲ್ಡಾ ಪಿಂಟೋ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.
ಕಾರ್ಯಕ್ರಮದಲ್ಲಿ ಬಿಐಟಿ ಕಾಲೇಜಿನ ಪ್ರಾಂಶುಪಾಲ ಡಾ. ಆಂಟೋನಿ, ಬೀಡ್ಸ್ ಕಾಲೇಜಿನ ಪ್ರಾಂಶುಪಾಲ ಡಾ. ಮೆಂಡೋನ್ಸಾ ಉಪಸ್ಥಿತರಿದರು. ಪ್ರೊ. ವಿನುತಾ, ಪ್ರೊ. ಮುಬೀನಾ ಸಂಯೋಜಿಸಿದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…