ಅವಶ್ಯಕ ಸೇವೆಗಳಲ್ಲಿ ಒಂದಾದ 108 ಆಂಬುಲೆನ್ಸ್ ಸೇವೆ ಮಂಚಿ, ಇರಾ, ಕೊಳ್ನಾಡು ಮತ್ತು ಸಾಲೆತ್ತೂರು ಗ್ರಾಮ ವ್ಯಾಪ್ತಿಯ ಜನರಿಗೆ ಇನ್ನು ದೊರೆಯಲಿದೆ. ವಾರದಲ್ಲಿ ಮೂರು ದಿನಗಳ ಕಾಲ ಮಂಚಿಯಿಂದ 108 ಅಂಬುಲೆನ್ಸ್ ಸೇವೆ ದೊರೆಯುತ್ತದೆ.
ಮಂಚಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಈ ಸೇವೆಗೆ ಚಾಲನೆ ನೀಡಲಾಗಿದೆ ಎಂದು ಇರಾ ಗ್ರಾಪಂ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ತಿಳಿಸಿದ್ದು, ಇದಕ್ಕೆ ಸಚಿವ ಯು.ಟಿ.ಖಾದರ್ ಮತ್ತು ರಮಾನಾಥ ರೈ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…