ನಿನ್ನೆ ರಾತ್ರಿ ಬೀಸಿದ ಭಾರೀ ಗಾಳಿ, ಮಳೆಗೆ ಬಿ.ಮೂಡ ಗ್ರಾಮದ ನಂದರಬೆಟ್ಟು ನಿವಾಸಿ ಲಿಂಗಪ್ಪ ಪೂಜಾರಿ ಎಂಬವರ ಪತ್ನಿ ಪ್ರೇಮ ಅವರ ಮನೆಗೆ ಮರ ಬಿದ್ದು ಭಾಗಶಃ ಹಾನಿಯಾಗಿದೆ.
ಜಾಹೀರಾತು
ಘಟನಾ ಸ್ಥಳಕ್ಕೆ ಗ್ರಾಮಕರಣಿಕ ಶಿವಾನಂದ, ಸಿಬ್ಬಂದಿ ಸದಾಶಿವ ಕೈಕಂಬ ಭೇಟಿ ಮಾಡಿದ್ದು, ಸ್ಥಳ ಮಹಜರು ಮಾಡಿದ್ದಾರೆ. ಘಟನೆಯಿಂದಾಗಿ 50 ಸಾವಿರ ನಷ್ಟ ಉಂಟಾಗಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮನೆಗೆ ಮರ ಬಿದ್ದು ಭಾಗಶಃ ಹಾನಿ"