ಕೊಳ್ನಾಡು ಸಾಲೆತ್ತೂರಿನ ಇಹ್ಸಾನುಲ್ ಮುಸ್ಲಿಮೀನ್ ಯೂತ್ ಫೆಡರೇಶನ್ ಮಹಾ ಸಭೆಯು ಸತ್ತಾರ್ ಎಸ್ ಕೆ ಅಧ್ಯಕ್ಷತೆಯಲ್ಲಿ ನಡೆಯಿತು. 2018-19ನೇ ನೂತನ ಪಧಾದಿಕಾರಿಗಳ ಆಯ್ಕೆ ನಡೆಯಿತು.
ಜಾಹೀರಾತು
ಅಧ್ಯಕ್ಷರಾಗಿ ಉಸ್ಮಾನ್ ಶಾಫಿ, ಉಪಾಧ್ಯಕ್ಷರಾಗಿ ಮುಸ್ತಫಾ ಎಸ್.ಕೆ, ಪ್ರಧಾನ ಕಾರ್ಯದರ್ಶಿಯಾಗಿ ಫಾರುಕ್ ಎಸ್.ಸಿ ಜೊತೆ ಕಾರ್ಯದರ್ಶಿಯಾಗಿ ಸಂಶುದ್ದೀನ್ ಎಸ್.ಕೆ, ಕೋಶಾದಿಕಾರಿಯಾಗಿ ಆಶೀಕ್ ಎಸ್ .ಕೆ ಸಂಚಾಲಕರಾಗಿ ಸೇಮಿಮ್ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಇದೇ ಸಂದರ್ಭ ನವಾಜ್, ಸಿದ್ದೀಕ್ ಪುಡ್ಕೊರ್ಟ್,ಉಮ್ಮರ್ಕುಂಞ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಇಹ್ಸಾನುಲ್ ಮುಸ್ಲಿಮೀನ್ ಯೂತ್ ಫೆಡರೇಶನ್ ನೂತನ ಅಧ್ಯಕ್ಷರಾಗಿ ಉಸ್ಮಾನ್ ಶಾಫಿ"