ಕರ್ನಾಟಕ ಚುನಾವಣೆ 2018ಕ್ಕೆ ವೇದಿಕೆ ಸಜ್ಜಾಗುತ್ತಿದ್ದು, ಆಯೋಗವು ಚುನಾವಣಾ ದಿನಾಂಕಗಳನ್ನು ಮಂಗಳವಾರ (ಮಾ.27) ಪ್ರಕಟಿಸಿದೆ. ಚುನಾವಣಾ ದಿನಾಂಕ ಪ್ರಕಟವಾದ ತಕ್ಷಣ ನೀತಿ ಸಂಹಿತೆ ಜಾರಿಯಾಗುವುದರಿಂದ ಎಲ್ಲ ಅಭಿವೃದ್ಧಿ ಕಾರ್ಯಗಳಿಗೆ ತಾತ್ಕಾಲಿಕ ಬ್ರೇಕ್ ಬೀಳಲಿದೆ.
ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೇ. 12ರಂದು ಮತದಾನ ನಡೆಯಲಿದ್ದು, ಮೇ 15ರಂದು ಮತಎಣಿಕೆ ಕಾರ್ಯ ನಡೆಯಲಿದೆ.
ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯುಕ್ತ ಎಂದು ಒ.ಪಿ.ರಾವತ್ ಸುದ್ದಿಗೋಷ್ಠಿಯಲ್ಲಿ ಹೇಳಿಕೆ ನೀಡಿದ್ದಾರೆ.
ಏ.17ರಿಂದ ನಾಮಪತ್ರ ಸಲ್ಲಿಕೆ ಆರಂಭ, 24ರಂದು ಕೊನೇ ದಿನಾಂಕ, 25ರಂದು ಪರಿಶೀಲನೆ, 27ಕ್ಕೆ ವಾಪಸ್ ಪಡೆಯಲು ಕೊನೇ ದಿನ.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…