ಹಿಂದೂ ಜನಜಾಗೃತಿ ಸಮಿತಿ ಶಾರದಾನಗರ ಸಜೀಪಮುನ್ನೂರು ಆಶ್ರಯದಲ್ಲಿ ಲೋಕ ಕಲ್ಯಾಣಾರ್ಥವಾಗಿ ಸಾಮೂಹಿಕ ಶನೀಶ್ವರ ಪೂಜೆ ಶ್ರದ್ದಾ ಭಕ್ತಿಯಿಂದ ಜರಗಿತು.
ಈ ಸಂದರ್ಭ ಸಾಮಾಜಿಕ ಕಾರ್ಯಕರ್ತ ಎಂ.ಸುಬ್ರಹ್ಮಣ್ಯ ಭಟ್‌ರನ್ನು ಸಮ್ಮಾನಿಸಲಾಯಿತು. ಬಿಜೆಪಿ ನೇತಾರ ರಾಜೇಶ್ ನಾಕ್ ಉಳಿಪಾಡಿಗುತ್ತು. ಜಿಲ್ಲಾ ಬಿಜೆಪಿ ವಕ್ತಾರ ಕೆ. ಹರಿಕೃಷ್ಣ ಬಂಟ್ವಾಳ್, ಡಾ| ಕಮಲಾ ಪ್ರಭಾಕರ ಭಟ್, ಗ್ರಾ.ಪಂ.ಸದಸ್ಯರಾದ ಪ್ರಮೀಳಾ, ಪದ್ಮನಾಭ, ನರೇಂದ್ರ ಆಳ್ವ , ಸುಮತಿ, ಪ್ರಮುಖರಾದ ಅರವಿಂದ ಭಟ್, ದಯಾನಂದ ಬಿ.ಎಂ.ಉಪಸ್ಥಿತರಿದ್ದರು.
| ಬಂಟ್ವಾಳ ಕೃಷಿ ಇಲಾಖೆಯ ಪರಿಸ್ಥಿತಿ | ಒಬ್ಬರಷ್ಟೇ ಕಾಯಂ ಅಧಿಕಾರಿ | ಮೂರು ವರ್ಷಗಳಿಂದ ನೇಮಕಾತಿ ಇಲ್ಲ (more…)