ವಿಟ್ಲದ ಬೊಬ್ಬೆಕೇರಿಯಲ್ಲಿ ಶುಕ್ರವಾರ ಬೆಳಗ್ಗೆ ಎರಡು ಓಮ್ನಿ ಕಾರುಗಳು ಪರಸ್ಪರ ಡಿಕ್ಕಿಯಾಗಿ ಅಪಘಾತವಾಗಿದ್ದು, ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬೊಬ್ಬೆಕೇರಿ ಕಾಲೇಜು ರಸ್ತೆ ಬಳಿ ಘಟನೆ ನಡೆದಿದೆ. ಮಹಮ್ಮದ್ ನೌಶದ್ (19) ಮತ್ತು ಚಾಲಕ ಫಾರಿಸ್ (21) ಗಾಯಗೊಂಡವರು ಎಂದು ಮಾಹಿತಿ ಲಭಿಸಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…