ಚುನಾವಣೆ ಹಿನ್ನೆಲೆಯಲ್ಲಿ ಮತದಾರರ ಜಾಗೃತಿಗಾಗಿ ಜಾಥಾ ಬಿ.ಸಿ.ರೋಡಿನ ಪೊಳಲಿ ದ್ವಾರದಿಂದ ಮಿನಿ ವಿಧಾನಸೌಧದವರೆಗೆ ಮಂಗಳವಾರ 10ರಂದು ಬೆಳಗ್ಗೆ 9.30ರಿಂದ ನಡೆಯಲಿದೆ.
ಜಿಲ್ಲಾಧಿಕಾರಿ ಮತ್ತು ಬಂಟ್ವಾಳ ಕ್ಷೇತ್ರ ಚುನಾವಣಾಧಿಕಾರಿ ನಿರ್ದೇಶನದಂತೆ ನಡೆಯುವ ಈ ಜಾಥಾದಲ್ಲಿ ಎಲ್ಲ ಸರಕಾರಿ ಇಲಾಖೆಗಳ, ಶಿಕ್ಷಣ ಸಂಸ್ಥೆಗಳ ಸಹಭಾಗಿತ್ವ ಇರಲಿದೆ ಎಂದು ಬಂಟ್ವಾಳ ಪುರಸಭೆ ಮುಖ್ಯಾಧಿಕಾರಿ ರೇಖಾ ಜೆ. ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…