ಬಿ.ಸಿ.ರೋಡಿನಲ್ಲಿ ನಾಲ್ಕು ದಿನಗಳಿಂದ ಕುಡಿಯುವ ನೀರಿಲ್ಲ

ಕಳೆದ ನಾಲ್ಕು ದಿನಗಳಿಂದ ಬಿ.ಸಿ.ರೋಡ್ ಪೇಟೆ ಸಹಿತ ಸುತ್ತಮುತ್ತಲಿನ ನಿವಾಸಿಗಳು ಮತ್ತು ಅಂಗಡಿ ಮುಂಗಟ್ಟುಗಳು ನೀರಿಲ್ಲದೆ ಪರದಾಡುವಂತಾಗಿದೆ. ಕುಡಿಯುವ ನೀರಿನ ಪೈಪ್‌ಲೈನ್ ಒಡೆದು ಈ ಸಮಸ್ಯೆ ನಿರ್ಮಾಣವಾಗಿದೆ ಎನ್ನಲಾಗಿದ್ದು, ಮಂಗಳವಾರ ಸಂಜೆವರೆಗೂ ಪರಿಹಾರ ದೊರಕಿಲ್ಲ. ಜಾಹೀರಾತು ಬಿ.ಸಿ.ರೋಡಿನ … Continue reading ಬಿ.ಸಿ.ರೋಡಿನಲ್ಲಿ ನಾಲ್ಕು ದಿನಗಳಿಂದ ಕುಡಿಯುವ ನೀರಿಲ್ಲ